ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ, ಡಿಸಿ ವಾಸ್ತವ್ಯಕ್ಕೆ ಗ್ರಾಮ ನಿಗದಿ, ಯಾವಾಗ? ಎಲ್ಲಿ ವಾಸ್ತವ್ಯ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 15 ನವೆಂಬರ್ 2022

SHIMOGA : ‘ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ-ಕಂದಾಯ ಇಲಾಖೆ’ ಕಾರ್ಯಕ್ರಮದಡಿ ಜಿಲ್ಲಾಧಿಕಾರಿ ಡಾ.ಆರ್ ಸೆಲ್ವಮಣಿ ಅವರು ನ.19 ರಂದು ತೀರ್ಥಹಳ್ಳಿ ತಾಲ್ಲೂಕಿನ ಮಂಡಗದ್ದೆ ಹೋಬಳಿಯ ಬೆಕ್ಷೆ-ಕೆಂಜಿಗುಡ್ಡೆ ಗ್ರಾಮಕ್ಕೆ ಭೇಟಿ ನೀಡಿ, ವಾಸ್ತವ್ಯ (grama vastavya) ಮಾಡಲಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಎಫ್ ಹೊನ್ನಳ್ಳಿ ತಿಳಿಸಿದ್ದಾರೆ.

Atiyas Motors

ನ.19ರಂದು ಬೆಳಿಗ್ಗೆ 11 ಗಂಟೆಯಿಂದ ಜಿಲ್ಲಾಧಿಕಾರಿಗಳ ವಾಸ್ತವ್ಯ (grama vastavya) ಆರಂಭವಾಗಲಿದೆ. ಕಂದಾಯ ಮತ್ತು ಇತರೆ ಎಲ್ಲಾ ಇಲಾಖೆಯ ಅಧಿಕಾರಿಗಳೊಂದಿಗೆ ಸಾರ್ವಜನಿಕರನ್ನು ಭೇಟಿಯಾಗಲಿದ್ದಾರೆ. ಜನರ ಕುಂದು ಕೊರತೆಗಳನ್ನು ಆಲಿಸಿ ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ.

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗ ಡಿಸಿ, ಎಸ್ಪಿಗೆ ಮೀಟರ್ ಹಾಕದೆ, ಯದ್ವ ತದ್ವ ದುಡ್ಡು ಕೇಳಿದ ಆಟೋ ಚಾಲಕ, ಮುಂದೇನಾಯ್ತು?

ಗ್ರಾಮಸ್ಥರು ತಮ್ಮ ಅಹವಾಲುಗಳನ್ನು ಮುಂಚಿತವಾಗಿಯೆ ಗ್ರಾಮದ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸಲ್ಲಿಸಬೇಕು. ನ.19 ರಂದು ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಎಫ್ ಹೊನ್ನಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Shimoga Nanjappa Hospital

ಕ್ಲಿಕ್ ಮಾಡಿ ಇದನ್ನೂ ಓದಿ ಶರಾವತಿ ಮುಳುಗಡೆ ಸಂತ್ರಸ್ಥರ ಬೃಹತ್ ಸಮಾವೇಶಕ್ಕೆ ದಿನಾಂಕ ಫಿಕ್ಸ್

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment