ಕೋರ್ಟ್ ಹಳೆ ಕಟ್ಟಡದ ಬಾಗಿಲಿನ ಬೀಗ ಮುರಿದು, ಗುಜರಿ ವಸ್ತು ದಾಸ್ತಾನು, ಕೇಸ್ ದಾಖಲು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 18 NOVEMBER 2022

THIRTHAHALLI | ನ್ಯಾಯಾಲಯ ಕಟ್ಟಡದ ಬಾಗಿಲಿನ ಬೀಗ ಮುರಿದು, ಕಿಟಕಿಗಳಿಗೆ ಹಾನಿಗೊಳಿಸಿ ಗುಜರಿ ವಸ್ತುಗಳನ್ನು ದಾಸ್ತಾನು ಮಾಡಿದ್ದ ಆರೋಪ ಸಂಬಂಧ ವ್ಯಕ್ತಿಯೊಬ್ಬರ ವಿರುದ್ಧ ತೀರ್ಥಹಳ್ಳಿಯಲ್ಲಿ ದೂರು ದಾಖಲಾಗಿದೆ. (thirthahalli court)

Shimoga Atiyas Motors

ತೀರ್ಥಹಳ್ಳಿಯ ನ್ಯಾಯಾಲಯದ ಹಳೆ ಕಟ್ಟಡದ ಹಿಂಬದಿಯಲ್ಲಿ ಬಾಗಿಲಿನ ಬೀಗ ಮುರಿದು, ಕಿಟಕಿಗಳನ್ನು ಹಾನಿಗೊಳಿಸಲಾಗಿದೆ. ಗುಜರಿ ವಸ್ತುಗಳು, ರಟ್ಟಿನ ಬಾಕ್ಸ್ ಗಳನ್ನು ಕಟ್ಟಡದಲ್ಲಿ ಇರಿಸಲಾಗಿದೆ. ಈ ಹಿನ್ನೆಲೆಯಲ್ಲಿ ನ್ಯಾಯಾಲಯದ ಶಿರಸ್ತೆದಾರ್ ಅವರು ತೀರ್ಥಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

(thirthahalli court)

ನಿರ್ಬಂಧಿತ ಪ್ರದೇಶದಲ್ಲಿ ಗುಜರಿ ವಸ್ತು

ಈ ಮೊದಲು ತೀರ್ಥಹಳ್ಳಿ ಪಟ್ಟಣದ ಸೊಪ್ಪಗುಡ್ಡೆಯಲ್ಲಿ ನ್ಯಾಯಾಲಯವಿತ್ತು. ಈಚೆಗೆ ಸೀಬನಕೆರೆಯಲ್ಲಿ ನೂತನ ಕಟ್ಟಡ ನಿರ್ಮಾಣವಾಗಿದ್ದು, ಅಲ್ಲಿಗೆ ನ್ಯಾಯಾಲಯ ವರ್ಗವಾಗಿದೆ. ಹಳೆ ಕಟ್ಟಡದ ಆವರಣ ಸಾರ್ವಜನಿಕರಿಗೆ ನಿರ್ಬಂಧಿತ ಪ್ರದೇಶವಾಗಿದೆ. ಆದರೆ ಈಚೆಗೆ ಹಳೆ ಕಟ್ಟಡದ ಹಿಂಬದಿ ಬಾಗಿಲಿನ ಬೀಗ ಮುರಿದು, ಕಿಟಕಿಗಳಿಗೆ ಹಾನಿ ಉಂಟು ಮಾಡಲಾಗಿತ್ತು. ಕಟ್ಟಡದ ಒಳಗೆ ಗುಜರಿ ವಸ್ತುಗಳು, ರಟ್ಟಿನ ಬಾಕ್ಸುಗಳನ್ನು ಇರಿಸಲಾಗಿತ್ತು. ಆವರಣದಲ್ಲಿ ವಾಹನಗಳ ನಿಲುಗಡೆ ಮಾಡಲಾಗಿತ್ತು. (thirthahalli court)

ಕ್ಲಿಕ್ ಮಾಡಿ ಇದನ್ನೂ ಓದಿ ಕೊನೆ ಕ್ಷಣದಲ್ಲಿ ಶಾಕ್ ನೀಡಿದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ

ಇದನ್ನು ಗಮನಿಸಿದ ನ್ಯಾಯಾಲಯದ ಶಿರಸ್ತೆದಾರ್ ಅವರು, ವಸ್ತುಗಳು ಯಾರಿಗೆ ಸಂಬಂಧಿಸಿದ್ದು ಎಂದು ವಿಚಾರಣೆ ನಡೆಸಿ ದೂರು ನೀಡಿದ್ದಾರೆ. ಪಟ್ಟಣದ ಮೇರಾರಾಮ್ ಎಂಬುವವರ ವಿರುದ್ಧ ದೂರು ನೀಡಲಾಗಿದ್ದು, ತೀರ್ಥಹಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.

nanjappa%201

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 18, 2022

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment