ರಾತ್ರೋರಾತ್ರಿ ಮೆಗ್ಗಾನ್ ಆಸ್ಪತ್ರೆ ಮುಂಭಾಗ ವೈದ್ಯರು, ಸಿಬ್ಬಂದಿಯಿಂದ ದಿಢೀರ್ ಪ್ರತಿಭಟನೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

Atiyas Motors

SHIVAMOGGA LIVE NEWS | 21 NOVEMBER 2022

SHIMOGA | ಕರ್ತವ್ಯನಿರತ ಮಹಿಳಾ ವೈದ್ಯರೊಬ್ಬರ ಮೇಲೆ ಮೃತಪಟ್ಟ ರೋಗಿಯ ಸಂಬಂಧಿಗಳು ಮೆಗ್ಗಾನ್ ಬೋಧನಾ ಆಸ್ಪತ್ರೆಯಲ್ಲಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಕರ್ತವ್ಯ ನಿರತ ವೈದ್ಯರು ಮತ್ತು ಸಿಬ್ಬಂದಿ ದಿಢೀರ್ ಪ್ರತಿಭಟನೆ (doctors protest) ನಡೆಸಿದರು.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಕ್ಲಿಕ್ ಮಾಡಿ ಇದನ್ನೂ ಓದಿ | 7ನೇ ವೇತನ ಆಯೋಗ ಸಂಪೂರ್ಣ ವಿಭಿನ್ನ, ಹಿಂದಿನಂತಿಲ್ಲ ಹೊರೆ, ಹೇಗಿರುತ್ತೆ ಆಯೋಗದ ಕೆಲಸ?

ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ರೋಗಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇದರಿಂದ ಆಕ್ರೋಶಗೊಂಡ ರೋಗಿಯ ಕಡೆಯವರು ಕರ್ತವ್ಯದಲ್ಲಿದ್ದ ಮಹಿಳಾ ವೈದ್ಯರ ಮೇಲೆ ಹಲ್ಲೆ ಮಾಡಿದ್ದಾರೆ. ಅವರ ನೆರವಿಗೆ ಧಾವಿಸಿದ ನರ್ಸಿಂಗ್ ಸಿಬ್ಬಂದಿ ಮೇಲೂ ಹಲ್ಲೆಯಾಗಿದೆ ಎಂದು ಆರೋಪಿಸಲಾಗಿದೆ.

(doctors protest)

ಆಸ್ಪತ್ರೆ ಮುಂಭಾಗ ದಿಢೀರ್ ಮುಷ್ಕರ ನಡೆಸಿದ ವೈದ್ಯರು, ಸಿಬ್ಬಂದಿ

ವೈದ್ಯರು, ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದನ್ನು ಖಂಡಿಸಿ ಮೆಗ್ಗಾನ್ ಬೋಧನಾ ಆಸ್ಪತ್ರೆಯ ಕರ್ತವ್ಯ ನಿರತ ವೈದ್ಯರು ಮತ್ತು ಸಿಬ್ಬಂದಿ ದಿಢೀರ್ ಮುಷ್ಕರ ನಡೆಸಿದರು. ಆಸ್ಪತ್ರೆ ಮುಂಭಾಗ ಧರಣಿ ನಡೆಸಿದರು. ವೈದ್ಯರು, ಸಿಬ್ಬಂದಿಗೆ ರಕ್ಷಣೆ ನೀಡಬೇಕು, ಹಲ್ಲೆ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ವಿಚಾರ ತಿಳಿಯುತ್ತಿದ್ದಂತೆ ದೊಡ್ಡಪೇಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದರು. ಹಲ್ಲೆ ನಡೆಸಿದ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ಇನ್ನು, ಘಟನೆ ಸಂಬಂಧ ಕಿರಿಯ ವೈದ್ಯಾಧಿಕಾರಿಗಳ ಸಂಘದ ವತಿಯಿಂದ ದೂರು ನೀಡಲಾಗಿದೆ.

Shimoga Nanjappa Hospital

doctors protest

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment