ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 24 NOVEMBER 2022
SHIMOGA | ಮದ್ಯಪಾನ ಮಾಡಿ ಪರವಾನಗಿ ಇಲ್ಲದೆ ಆಟೊ ಚಾಲನೆ (auto driver) ಮಾಡಿದ್ದ ಚಾಲಕನಿಗೆ ಜಿಲ್ಲಾ ನ್ಯಾಯಾಲಯ 10 ದಿನ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದೆ.

ಶಿವಮೊಗ್ಗ ಜೆ.ಪಿ.ನಗರದ ಮೊಹಮ್ಮದ್ ಗೌಸ್ (35) ಶಿಕ್ಷೆಗೆ ಒಳಗಾದವನು. ಸಾಗರ ರಸ್ತೆಯ ಲಕ್ಷ್ಮೀ ಮೆಡಿಕಲ್ ಬಳಿ ವಾಹನ ತಪಾಸಣೆ ವೇಳೆ ಮೊಹಮ್ಮದ್ ಗೌಸ್ ಆಟೋ ಚಾಲಯಿಸಿಕೊಂಡು (auto driver) ಬಂದಿದ್ದಾನೆ. ಈತ ಮದ್ಯಪಾನ ಮಾಡಿದ್ದ. ಅಲ್ಲದೆ ಪರವಾನಗಿಯು ಇರಲಿಲ್ಲ.
ಕ್ಲಿಕ್ ಮಾಡಿ ಇದನ್ನೂ ಓದಿ | ಶಿವಮೊಗ್ಗದ ಮನೆ ಮಾಲೀಕರಿಗೆ ಪೊಲೀಸರಿಂದ 4 ಪಾಯಿಂಟ್ ಸೂಚನೆ, ಏನದು? ಯಾಕಾಗಿ ಈ ಪ್ರಕಟಣೆ?
ಮೊಹಮ್ಮದ್ ಗೌಸ್ ವಿರುದ್ಧ ಪಶ್ಚಿಮ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಮೊಹಮ್ಮದ್ ಗೌಸ್ ಗೆ ಶಿಕ್ಷೆ ಪ್ರಕಟಿಸಿದೆ.
ಆರೋಪ ಸಾಬೀತಾದ ಹಿನ್ನೆಲೆ 10 ದಿನ ಸಾದಾ ಕಾರಾಗೃಹ ಶಿಕ್ಷೆ ಮತ್ತು 15 ಸಾವಿರ ರೂ. ದಂಡ ಕಟ್ಟುವಂತೆ ನ್ಯಾಯಾಲಯ ಆದೇಶಿಸಿದೆ.

(auto driver)
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






