ಕಾರು, ಬಸ್ ಮುಖಾಮುಖಿ ಡಿಕ್ಕಿ, ಶಿವಮೊಗ್ಗ ಸಿಟಿಯಲ್ಲಿ ಟ್ರಾಫಿಕ್ ಜಾಮ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 25 NOVEMBER 2022

SHIMOGA | ಕೆಎಸ್‌ಆರ್‌ಟಿಸಿ ಬಸ್ಸು, ಕಾರು ಮುಖಾಮುಕಿ ಡಿಕ್ಕಿ (car-bus-accident) ಸಂಭವಿಸಿದೆ. ಇದರಿಂದ ಹೊಳೆ ಬಸ್ ನಿಲ್ದಾಣದ ಬಳಿ ಅರ್ಧ ಗಂಟೆಗು ಹೆಚ್ಚು ಕಾಲ ಟ್ರಾಫಿಕ್ ಜಾಮ್ (traffic jam) ಉಂಟಾಗಿತ್ತು.

Nanjappa Hospital shimoga

ತುಂಗಾ ನದಿ ಹೊಸ ಸೇತುವೆ ಮೇಲೆ ಘಟನೆ ಸಂಭವಿಸಿದೆ. ಶಂಕರಮಠ ಕಡೆಯಿಂದ ವಿದ್ಯಾನಗರ ಕಡೆಗೆ ತೆರಳುತ್ತಿದ್ದ ಡಸ್ಟರ್ ಕಾರು, ವಿದ್ಯಾನಗರ ಕಡೆಯಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ (car-bus-accident) ಮುಖಾಮುಖಿ ಡಿಕ್ಕಿಯಾಗಿದೆ. (traffic jam)

ಘಟನೆಯಲ್ಲಿ ಕಾರಿನ ಮುಂಭಾಗ ನುಜ್ಜುಗುಜ್ಜಾಗಿದೆ. ಗ್ಲಾಸ್ ಒಡೆದಿದೆ. ಬಸ್ಸಿನ ಮುಂಭಾಗಕ್ಕು ಹಾನಿಯಾಗಿದೆ. ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯವಾಗಿದೆ ಎಂದು ತಿಳಿದು ಬಂದಿದೆ.

ಘಟನೆಯಿಂದಾಗಿ ಸೇತುವೆ ಮೇಲೆ ವಾಹನ ಸಂಚಾರ ಸ್ಥಗಿತವಾಗಿತ್ತು. ಹಾಗಾಗಿ ಸೇತುವೆಯ ಎರಡು ಕಡೆ ಟ್ರಾಫಿಕ್ ಜಾಮ್ (traffic jam) ಉಂಟಾಗಿತ್ತು. ವಾಹನಗಳು ದೊಡ್ಡ ಸಂಖ್ಯೆಯಲ್ಲಿ ಸಾಲುಗಟ್ಟಿ ನಿಂತಿದ್ದವು.

ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಿದರು.

Car bus accident

Car Bus Accident

Car Bus Accident

Nanjappa Hospital Shimoga

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗದ ಹೈವೇ ಪಕ್ಕ ಗತಿಶಕ್ತಿ ಯೋಜನೆಯಡಿ ಪ್ರಯಾಣಿಕರಿಗೆ ಮೂಲ ಸೌಲಭ್ಯ, ಏನೇನಿರುತ್ತೆ?

car-bus-accident

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment