‘ಸಿದ್ದರಾಮಯ್ಯ ಅಡ್ರೆಸ್ ಇಲ್ಲದಂತೆ ಧೂಳೀಪಟ ಆಗುತ್ತಾರೆ’

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 26 NOVEMBER 2022

SHIMOGA | ರಾಜ್ಯದಲ್ಲಿ ಬಿಜೆಪಿ (BJP Prashikshana) ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಸಿದ್ದರಾಮಯ್ಯ ಅಡ್ರೆಸ್ ಇಲ್ಲದಂಗೆ ಧೂಳೀಪಟ ಆಗುತ್ತಾರೆ ಎಂದು ನಿಕಟಪೂರ್ವ ಮುಖ್ಯಮಂತ್ರಿ ಹಾಗೂ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ  ಭವಿಷ್ಯ ನುಡಿದಿದ್ದಾರೆ.

Shimoga Nanjappa Hospital

ರಾಜ್ಯ ಬಿಜೆಪಿ ವತಿಯಿಂದ ನಗರದ ಹೊರವಲಯದ ರೆಸಾರ್ಟ್‌ನಲ್ಲಿ ಆಯೋಜಿಸಲಾಗಿರುವ ಮೂರು ದಿನಗಳ ರಾಜ್ಯ ಪ್ರಶಿಕ್ಷಣ (BJP Prashikshana) ವರ್ಗವನ್ನು ಉದ್ಘಾಟಿಸಿ ಮಾತನಾಡಿದರು.

ರಾಜ್ಯದಲ್ಲಿ ಕಾಂಗ್ರೆಸ್ ಮುಳುಗುತ್ತಿರುವ ಹಡಗು. ನಾಯಕತ್ವ ಇಲ್ಲದೇ ಕಾಂಗ್ರೆಸ್ ಗೊಂದಲದ ಗೂಡಾಗಿದೆ. ಇರುವ ನಾಯಕರೇ ನಾನು ಸಿಎಂ, ನಾನು ಸಿಎಂ ಎಂದು ಕನಸು ಕಾಣುತ್ತಿದ್ದಾರೆ. ಅದು ತಿರುಕನ ಕನಸು. ಅದು ಸಾಧ್ಯವೇ ಇಲ್ಲ ಅಂತ ಅವರಿಗೂ ಗೊತ್ತಿದೆ ಎಂದು ಲೇವಡಿ ಮಾಡಿದರು.

ಕ್ಲಿಕ್ ಮಾಡಿ ಇದನ್ನೂ ಓದಿ ಅಡಕೆ ಬೆಳೆಗಾರನ ಮನ ಗೆದ್ದರೆ ಎಂಎಲ್ಎ ಆಗುವುದು ಖಚಿತ, ಯಾಕೆ? ಇಲ್ಲಿದೆ 4 ಕಾರಣ

ಇನ್ನು ಐದಾರು ತಿಂಗಳಲ್ಲಿ ರಾಜ್ಯ ವಿಧಾನಸಭೆ ಚುನಾವಣೆ ಬರುತ್ತಿದೆ. ಚುನಾವಣೆಯಲ್ಲಿ 140 ಸ್ಥಾನಗಳನ್ನು ಗಳಿಸಿ ಬಿಜೆಪಿ ಅಧಿಕಾರಕ್ಕೆ ಬಂದರೆ ಕಾಂಗ್ರೆಸ್ ರಾಜ್ಯದಲ್ಲಿ ಧೂಳೀಪಟ ಆಗಲಿದೆ. ಇದಕ್ಕಾಗಿ ಬಿಜೆಪಿ ಕಾರ್ಯಕರ್ತರು ವಿಶೇಷ ಪರಿಶ್ರಮ ಹಾಕಬೇಕು. ಸಂಘಟನೆಯನ್ನು ಬಲಪಡಿಸಬೇಕು ಎಂದು ಕರೆ ನೀಡಿದರು.

ರಾಜ್ಯ ಬಿಜೆಪಿ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾಣ, ಸಿಎಂ‌ ಬಸವರಾಜ ಬೊಮ್ಮಾಯಿ ಇದ್ದರು.

Shimoga Nanjappa Hospital

(BJP Prashikshana)

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment