BREAKING NEWS | ಸಿಗಂದೂರು ಬಳಿ ಶರಾವತಿ ಹೊಳೆಗೆ ಇಳಿದ ಖಾಸಗಿ ಬಸ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 26 NOVEMBER 2022

SHIMOGA | ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಾಸ್ ಶರಾವತಿ ಹಿನ್ನೀರಿಗೆ ಇಳಿದಿದೆ. ಅದೃಷ್ಟವಶಾತ್ ಯಾರಿಗೂ ಸಮಸ್ಯೆ ಆಗಿಲ್ಲ. (sigandur bus)

Shimoga Nanjappa Hospital

ಸಾಗರ ಸಿಗಂದೂರು ರಸ್ತೆಯ ಹೊಳಬಾಗಿಲು ಬಳಿ ಘಟನೆ ಸಂಭವಿಸಿದೆ. ಸಾಗರದಿಂದ ಕಟ್ಟಿನಕಾರ್‌ಗೆ ತೆರಳುತ್ತಿದ್ದ ಖಾಸಗಿ ಬಸ್ (sigandur bus) ಚಾಲಕನ ನಿಯಂತ್ರಣ ತಪ್ಪಿ ಶರಾವತಿ ಹಿನ್ನೀರಿಗೆ ಇಳಿದಿದೆ.

ಕ್ಲಿಕ್ ಮಾಡಿ ಇದನ್ನೂ ಓದಿ ಓವರ್ ಟೇಕ್ ಮಾಡುವಾಗ ಅಪಘಾತ, ದೇವಸ್ಥಾನದ ಹುಂಡಿ ಕದ್ದೊಯ್ದ ಕಳ್ಳರು | 3 CRIME NEWS

ಹೊಳೆಬಾಗಿಲಿನಲ್ಲಿ ಲಾಂಚ್ ನಿಲ್ಲಿಸುವ ಜಾಗದ ಇಳಿಜಾರಿನಲ್ಲಿ ಬಸ್ ನಿಲ್ಲಿಸಲಾಗಿತ್ತು‌. ಈ ಸಂದರ್ಭ ಬಸ್ಸಿನಲ್ಲಿ ಸುಮಾರು 40 ಪ್ರಯಾಣಿಕರು ಇದ್ದರು ಎಂದು ತಿಳಿದು ಬಂದಿದೆ. ಬಸ್ಸು ಏಕಾಏಕಿ ಹಿಂದಕ್ಕೆ ಸಾಗಿದ್ದು, ಶರಾವತಿ ಹಿನ್ನೀರಿಗೆ ಇಳಿದಿದೆ.

ಸಿಗಂದೂರು ಸೇತುವೆ ನಿರ್ಮಾಣ ಕಾಮಗಾರಿಯ ಜೆಸಿಬಿ ಬಳಸಿ ಬಸ್ಸನ್ನು ಮೇಲೆತ್ತಲಾಗಿದೆ.

Shimoga Nanjappa Hospital

(sigandur bus)

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 26, 2022

Leave a Comment