ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 28 NOVEMBER 2022
ಶಿವಮೊಗ್ಗ : ಇಂಟರ್ ಸಿಟಿ ರೈಲಿನಲ್ಲಿ ಪ್ರಯಾಣಿಕರೊಬ್ಬರು ಅಸ್ವಸ್ಥಗೊಂಡು ಪ್ರಜ್ಞಾಹೀನರಾಗಿದ್ದಾರೆ. ರೈಲ್ವೆ ಇಲಾಖೆ ಸಿಬ್ಬಂದಿ ಪ್ರಾಥಮಿಕ ಚಿಕಿತ್ಸೆ ನೀಡಿ ಅಸ್ವಸ್ಥ ಪ್ರಯಾಣಿಕನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ. railway passenger unconscious

ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಘಟನೆ ಸಂಭವಿಸಿದೆ. ಶಿವಮೊಗ್ಗ – ಯಶವಂತಪುರ ಇಂಟರ್ ಸಿಟಿ ರೈಲಿನಲ್ಲಿ
ಘಟನೆ ಸಂಭವಿಸಿದೆ. ರೈಲು ಶಿವಮೊಗ್ಗದಿಂದ ಹೊರಡುವ ಮೊದಲು 65 ವರ್ಷದ ಪ್ರಯಾಣಿಕರೊಬ್ಬರು ತೀವ್ರ ಅಸ್ವಸ್ಥಗೊಂಡು, ಪ್ರಜ್ಞೆ ಕಳೆದುಕೊಂಡಿದ್ದಾರೆ. railway passenger unconscious
ALSO READ – ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗವಕಾಶದ ವಿಚಾರ, ಸಂಸದ ರಾಘವೇಂದ್ರ ಮಹತ್ವದ ಹೇಳಿಕೆ
ರೈಲ್ವೆ ಪೊಲೀಸ್ ಸಿಬ್ಬಂದಿ ಜಯರಾಮ್ ಅವರು ಪ್ರಯಾಣಿಕನ ನೆರವಿಗೆ ಧಾವಿಸಿದ್ದಾರೆ. ಪ್ರಾಥಮಿಕ ಚಿಕಿತ್ಸೆ ನೀಡಿ, ಮೆಗ್ಗಾನ್ ಆಸ್ಪತ್ರೆಗೆ ರವಾನಿಸಿದ್ದಾರೆ. railway passenger unconscious

LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






