ಶಿವಮೊಗ್ಗ ಲೈವ್
SHIVAMOGGA LIVE NEWS | 1 DECEMBER 2022 (ಈ ಸುದ್ದಿಯನ್ನು ಇನ್ನು 31 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಶಿವಮೊಗ್ಗ : ಖಾಸಗಿ ಆಸ್ಪತ್ರೆ ವೈದ್ಯರೊಬ್ಬರು ತಮ್ಮ ಮನೆಯ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. doctor commits suicide

ಡಾ.ಲೋಲಿತ್ (40) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಬೆಳಗ್ಗೆ ಅವರ ಮನೆಯ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ
ALSO READ – 10 ನಾಯಿಗಳ ದಾಳಿ, 4 ವರ್ಷದ ಬಾಲಕ ಸಾವು, ಕೇಸ್ ದಾಖಲು
ಡಾ.ಲೋಲಿತ್ ಅವರು ಖಾಸಗಿ ಆಸ್ಪತ್ರೆಯಲ್ಲಿ ಮೂಳೆ ತಜ್ಞರಾಗಿ ಕಾರ್ಯನಿರ್ವಹಿಸುತ್ತಿದ್ದರು. ಘಟನೆ ಸಂಬಂಧ ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. doctor commits suicide

