ಶಿವಮೊಗ್ಗ ನಗರದಲ್ಲಿ ಬಾಲಕಿ ಮೇಲೆ ಬೀದಿ ನಾಯಿಗಳ ದಾಳಿ, ಮೆಗ್ಗಾನ್ ಆಸ್ಪತ್ರೆಗೆ ದಾಖಲು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 1 DECEMBER 2022

ಶಿವಮೊಗ್ಗ : ಬೀದಿ ನಾಯಿಗಳ ದಾಳಿಗೆ ತುತ್ತಾಗಿ ಭದ್ರಾವತಿಯಲ್ಲಿ ಬಾಲಕ ಸಾವನ್ನಪ್ಪಿದ್ದಾನೆ. ಆ ಘಟನೆ ಬೆನ್ನಲ್ಲೆ ಶಿವಮೊಗ್ಗ ನಗರದಲ್ಲಿಯು ಮಗುವೊಂದರ ಮೇಲೆ ಬೀದಿ ನಾಯಿಗಳು ದಾಳಿ (dog bite) ನಡೆಸಿವೆ. ಗಾಯಗೊಂಡಿರುವ ಮಗುವನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Shimoga Nanjappa Hospital

ಪುರಲೆಯ ಅವಿನಾಶ್ ಮತ್ತು ರೇಣುಕಾ ದಂಪತಿಯ ಮಗಳು ಪ್ರತೀಕ್ಷಾ ಮೇಲೆ ಬೀದಿ ನಾಯಿಗಳು (dog https://chat.whatsapp.com/KChu2C1bGTM2v9HmZlfIkSbite) ದಾಳಿ ನಡೆಸಿವೆ. ಎಡಗೈಯನ್ನು ಕಚ್ಚಿದ್ದು, ಗಂಭೀರ ಗಾಯವಾಗಿದೆ. ವಿಚಾರ ತಿಳಿಯುತ್ತಿದ್ದಂತೆ ಮಹಾನಗರ ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಧೀರರಾಜ್ ಹೊನ್ನವಿಲೆ ಅವರು ಆಸ್ಪತ್ರೆಗೆ ಭೇಟಿ ನೀಡಿ, ಮಗುವಿನ ಆರೋಗ್ಯ ವಿಚಾರಿಸಿದರು.

ಘಟನೆ ಕುರಿತು ಪ್ರತೀಕ್ಷಾಳ ಪೋಷಕರಿಂದ ಮಾಹಿತಿ ಪಡೆದ ಧೀರರಾಜ್ ಹೊನ್ನವಿಲೆ, ಚಿಕಿತ್ಸೆ ಕುರಿತು ವೈದ್ಯರೊಂದಿಗೆ ಚರ್ಚಿಸಿದರು. ಇನ್ನು, ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಉಪಟಳ ಹೆಚ್ಚಾಗಿದೆ. ಅವುಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಪಾಲಿಕೆ ಅಧಿಕಾರಿಗಳಿ ಸೂಚನೆ ನೀಡಿದರು.

ALSO READ – 10 ನಾಯಿಗಳ ದಾಳಿ, 4 ವರ್ಷದ ಬಾಲಕ ಸಾವು, ಕೇಸ್ ದಾಖಲು

Shimoga Nanjappa Hospital

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 1, 2022

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment