ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 2 DECEMBER 2022
ಶಿವಮೊಗ್ಗ : ಗ್ರಾಮಸ್ಥರಲ್ಲಿ ತೀವ್ರ ಆತಂಕ ಮೂಡಿಸಿದ್ದ ಚಿರತೆಯೊಂದು ಬೋನಿಗೆ (leopard trapped) ಬಿದ್ದಿದೆ. ವಿಚಾರ ತಿಳಿದು ದೊಡ್ಡ ಸಂಖ್ಯೆಯಲ್ಲಿ ಸೇರಿದ್ದಾರೆ.

(leopard trapped)
ಶಿವಮೊಗ್ಗ ತಾಲೂಕು ಹರಮಘಟ್ಟದಲ್ಲಿ ಇಂದು ಬೆಳಗ್ಗೆ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಗಂಡು ಚಿರತೆ ಸೆರೆಯಾಗಿದೆ. ಕಳೆದ ಕೆಲವು ದಿನದಲ್ಲಿ ಮೂರು ದನಗಳನ್ನು ಚಿರತೆ ಬೇಟೆಯಾಡಿ ಭಕ್ಷಿಸಿತ್ತು. ಹಾಗಾಗಿ ಗ್ರಾಮಸ್ಥರ ಒತ್ತಾಯದ ಮೇರೆಗೆ ಅರಣ್ಯ ಇಲಾಖೆ ವತಿಯಿಂದ ಹಮರಘಟ್ಟದಲ್ಲಿ ಬೋನ್ ಇರಿಸಲಾಗಿತ್ತು.
ALSO READ – 10 ನಾಯಿಗಳ ದಾಳಿ, 4 ವರ್ಷದ ಬಾಲಕ ಸಾವು, ಕೇಸ್ ದಾಖಲು
ಚಿರತೆ ಸೆರೆ ಸಿಕ್ಕಿರುವ ಮಾಹಿತಿ ಸಿಗುತ್ತಿದ್ದಂತೆ ಜನರು ದೊಡ್ಡ ಸಂಖ್ಯೆಯಲ್ಲಿ ಸೇರಿದ್ದರು. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳದಕ್ಕೆ ದೌಡಾಯಿಸಿದ್ದಾರೆ.

LATEST NEWS
- ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್, ಏನಿದು ಪ್ರಕರಣ?

- ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್ ಆರೋಪ, ಕಾಲೇಜು ಮುಂದೆ ಆಕ್ರೋಶ

- ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್, ಈತನ ಮೇಲಿವೆ 11 ಕೇಸ್, ಏನೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

- ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

About The Editor
ನಿತಿನ್ ಆರ್.ಕೈದೊಟ್ಲು
















