ಡಿ.6ರಂದು ಬೆಂಗಳೂರು ಶಿವಮೊಗ್ಗ ಜನ ಶತಾಬ್ದಿ ಸೇರಿ 3 ರೈಲುಗಳ ಸಮಯ, ಸಂಚಾರದಲ್ಲಿ ಬದಲಾವಣೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 2 DECEMBER 2022

ಶಿವಮೊಗ್ಗ : ಕಡೂರು ರೈಲ್ವೆ (railway works) ನಿಲ್ದಾಣದಲ್ಲಿ ಡ್ಯುಯೆಲ್ ವಿಡಿಯು ಸಿಸ್ಟಮ್ ಅಳವಡಿಕೆ ಮಾಡಲಾಗುತ್ತಿದೆ. ಆದ್ದರಿಂದ ಡಿ.5 ಮತ್ತು 6ರಂದು ವಿವಿಧ ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ. ಕೆಲವು ರೈಲುಗಳು ವಿಳಂಬವಾಗಿ ಸಂಚಿರಸಲಿವೆ.

Shimoga Nanjappa Hospital

(railway works)

ಯಾವೆಲ್ಲ ರೈಲು ಸೇವೆ ವ್ಯತ್ಯಯವಾಗುತ್ತೆ?

ಶಿವಮೊಗ್ಗ ಟೌನ್ – ಚಿಕ್ಕಮಗಳೂರು ಪ್ಯಾಸೆಂಜರ್ ರೈಲು ಡಿ.6ರಂದು ಬೀರೂರುವರೆಗೆ ಮಾತ್ರ https://chat.whatsapp.com/KChu2C1bGTM2v9HmZlfIkSಸಂಚರಿಸಲಿದೆ. ಬೀರೂರು – ಚಿಕ್ಕಮಗಳೂರು ನಡುವೆ ರೈಲು ಸಂಚರಿಸುವುದಿಲ್ಲ.

ALSO READ – ಶಿವಮೊಗ್ಗ – ಮೈಸೂರು ನಡುವೆ ಎಷ್ಟು ರೈಲುಗಳಿವೆ, ಎಲ್ಲೆಲ್ಲಿ ಸ್ಟಾಪ್ ಇದೆ, ಟೈಮಿಂಗ್ ಏನು?

ತುಮಕೂರು – ಶಿವಮೊಗ್ಗ (ರೈಲು ಸಂಖ್ಯೆ 16535) ಎಕ್ಸ್ ಪ್ರೆಸ್ ರೈಲು ಮಾರ್ಗ ಮಧ್ಯೆ 30 ನಿಮಿಷ ತಡವಾಗಿ ಸಂಚರಿಸಲಿದೆ.

ALSO READ – ಬೆಂಗಳೂರು, ಮೈಸೂರು ಹೊರತು ಶಿವಮೊಗ್ಗದಿಂದ ಉಳಿದೆಲ್ಲಿಗೆಲ್ಲ ರೈಲುಗಳು ಸಂಚರಿಸಲಿವೆ?

ಬೆಂಗಳೂರು – ಶಿವಮೊಗ್ಗ ಜನ ಶತಾಬ್ದಿ ರೈಲು ಡಿ.6ರಂದು ಸಮಯವನ್ನು 120 ನಿಮಿಷ ತಡವಾಗಿ ಹೊರಡಲಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ALSO READ – ತಾಳಗುಪ್ಪ – ಮೈಸೂರು ಎಕ್ಸ್ ಪ್ರೆಸ್ ರೈಲಿಗೆ ಹೊಸ ಹೆಸರು ನಾಮಕರಣ

Shimoga Nanjappa Hospital

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 2, 2022

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment