ಶಿವಮೊಗ್ಗಕ್ಕೆ ರಾಜ್ಯಪಾಲರ ಭೇಟಿ, ಆರ್ಧ ಗಂಟೆ ವಿಶ್ರಾಂತಿ, ಶಾಸಕ ಈಶ್ವರಪ್ಪ ಜೊತೆ ಚರ್ಚೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 5 DECEMBER 2022

ಶಿವಮೊಗ್ಗ : ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇವತ್ತು ಶಿವಮೊಗ್ಗಕ್ಕೆ ಭೇಟಿ ನೀಡಿದ್ದರು. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಜಿಲ್ಲಾಧಿಕಾರಿ ಡಾ. ಸೆಲ್ವಮಣಿ, ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು ರಾಜ್ಯಪಾಲರನ್ನು (governor visit) ಸ್ವಾಗತಿಸಿದರು.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

Shimoga Nanjappa Hospital

ಕಾರವಾರದಲ್ಲಿ ನೌಕ ಸೇನಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ರಾಜ್ಯಪಾಲರು (governor visit) ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ತೆರಳುತ್ತಿದ್ದರು. ಮಾರ್ಗ ಮಧ್ಯೆ ಶಿವಮೊಗ್ಗದಲ್ಲಿ ವಿಶ್ರಾಂತಿ ಪಡೆದರು. ಈ ವೇಳೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಪಾಲಿಕೆ ಸದಸ್ಯ ಎಸ್.ಎನ್.ಚನ್ನಬಸಪ್ಪ, ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ ಅವರೊಂದಿಗೆ ಚರ್ಚೆ ನಡೆಸಿದರು.

ALSO READ – ಜೋಗ ಜಲಪಾತ, ತ್ಯಾವರೆಕೊಪ್ಪದ ಹುಲಿ, ಸಿಂಹಧಾಮಕ್ಕೆ ರಾಜ್ಯಪಾಲರ ಭೇಟಿ, ಅಧಿಕಾರಿಗಳ ಜೊತೆ ಸಫಾರಿ, ಫೋಟೊ ಸೆಷನ್

ಬಳಿಕ ಶಿವಮೊಗ್ಗ ಹೆಲಿಪ್ಯಾಡ್ ನಿಂದ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ತೆರಳಿದರು.

ALSO READ – ರಾಜ್ಯಪಾಲರನ್ನು ಮೆಚ್ಚಿಸಲು ಡ್ಯಾಂನಿಂದ ನೀರು ಬಿಟ್ಟರು, ಗೆಹ್ಲೋಟ್ ಜೋಗದಿಂದ ಮರಳಿದ ಬಳಿಕ ಜಲಪಾತಕ್ಕೆ ನೀರು ಬಂತು

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment