ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 7 DECEMBER 2022
ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯಾದ್ಯಂತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಡಿ.7 ರಿಂದ 11ರ ನಡುವೆ ಮಳೆಯಾಗುವ ಸಂಭವವಿದೆ ಎಂದು ತಿಳಿಸಲಾಗಿದೆ. (rain in karnataka)

ಡಿ.9ರಂದು ರಾಜ್ಯದ ದಕ್ಷಿಣ ಒಳನಾಡು (rain in karnataka) ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಡಿ.10 ಮತ್ತು 11ರಂದು ಎಲ್ಲಾ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಚಿಕ್ಕಬಳ್ಳಾಪುರ, ಕೋಲಾರ, ರಾಮನಗರದಲ್ಲಿ ಜೋರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ALSO READ – ಸಿಟಿ ಸೆಂಟರ್ ಮಾಲ್ ವಿವಾದ, ನಾಳೆ ಕಾಂಗ್ರೆಸ್ ಹೋರಾಟ, ಎಎಪಿಯಿಂದ ಅಹೋರಾತ್ರಿ ಧರಣಿಯ ಎಚ್ಚರಿಕೆ
ಇನ್ನು, ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಕನಿಷ್ಠ ತಾಪಮಾನ ಮತ್ತಷ್ಟು ಕುಸಿಯಲಿದೆ. ಚಳಿ ಪ್ರಮಾಣ ಹೆಚ್ಚಲಿದೆ ಎಂದು ತಿಳಿಸಲಾಗಿದೆ.

LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು


CLICK & JOIN – SHIVAMOGGA LIVE COMMUNITY



