ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 11 DECEMBER 2022
ಶಿವಮೊಗ್ಗ : ರೈಲು ಹತ್ತುವಾಗ ಪ್ರಯಾಣಿಕರೊಬ್ಬರು ಪ್ಲಾಟ್ ಫಾರಂನಿಂದ ಕೆಳಗೆ ಬಿದ್ದಿದ್ದಾರೆ. ಅದೃಷ್ಟವಶಾತ್ ಯಾವುದೆ ಸಮಸ್ಯೆ ಆಗಿಲ್ಲ. (passenger slipped on platform)
ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಶನಿವಾರ ಘಟನೆ ಸಂಭವಿಸಿದೆ. ತಾಳಗುಪ್ಪ – ಮೈಸೂರು ರೈಲು (Train Number 16221) ಹತ್ತುವಾಗ ಪ್ರಯಾಣಿಕರ ಪ್ಲಾಟ್ ಫಾರಂನಿಂದ ಕೆಳಗೆ ಬಿದ್ದಿದ್ದಾರೆ.
(passenger slipped on platform)
ರೈಲ್ವೆ ಪೊಲೀಸ್, ಜನರ ನೆರವು
ಪ್ರಯಾಣಿಕರೊಬ್ಬರು ಕೆಳಗೆ ಬಿದ್ದಿದ್ದನ್ನು ಗಮನಿಸಿದ ರೈಲ್ವೆ ಪೊಲೀಸ್ ಕಾನ್ಸ್ ಟೇಬಲ್ ಮಂಜುನಾಥ್ ಮತ್ತು ಉಳಿದ ಜನರು ಅವರು ಕೂಡಲೆ ನೆರವಿಗೆ ಧಾವಿಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗ – ಮೈಸೂರು ನಡುವೆ ಎಷ್ಟು ರೈಲುಗಳಿವೆ, ಎಲ್ಲೆಲ್ಲಿ ಸ್ಟಾಪ್ ಇದೆ, ಟೈಮಿಂಗ್ ಏನು?
ಕೆಳಗೆ ಬಿದ್ದ ವ್ಯಕ್ತಿಗೆ ರೈಲ್ವೆ ನಿಲ್ದಾಣದಲ್ಲಿಯೆ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ಬಳಿಕ ಅದೆ ರೈಲಿನಲ್ಲಿ ಆ ಪ್ರಯಾಣಿಕ ಪ್ರಯಾಣ ಮುಂದುವರೆಸಿದರು.
ಇಲ್ಲಿದೆ ವಿಡಿಯೋ
#Mission Jeevan Raksha: Mysuru, Sri N Manjunatha Con/Shivamogga Town noticed a passenger slipped and fell down while he try to board Train No. 16221 Ex:TLGP-MYS Express at Shivamogga Town Railway Station. Further rendered first aid allows for continuing journey. @RPF_INDIA pic.twitter.com/kk8mVKXfpb
— RPF MYSURU DIV (@rpfswrmys) December 11, 2022
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422