ಶಿವಮೊಗ್ಗ ರೈಲ್ವೆ ನಿಲ್ದಾಣಕ್ಕೆ ತೆರಳುವ ಪ್ರಯಾಣಿಕರಿಗೆ ಗುಡ್ ನ್ಯೂಸ್, ಬಸ್ ಸೇವೆ ಕುರಿತು ಮಹತ್ವದ ನಿರ್ಧಾರ

SHIVAMOGGA LIVE NEWS | 13 DECEMBER 2022

ಶಿವಮೊಗ್ಗ : ರೈಲ್ವೆ ನಿಲ್ದಾಣದಿಂದ (railway station) ನಗರದ ವಿವಿಧೆಡೆಗೆ ಸಾರಿಗೆ ಬಸ್ ಸೇವೆ ಆರಂಭಿಸುವಂತೆ ವಿವಿಧ ಸಂಘಟನೆಗಳು ಒತ್ತಾಯಿಸಿದ್ದವು. ಈ ಕುರಿತು ಜಿಲ್ಲಾಡಳಿತ ನಿರ್ಧಾರ ಕೈಗೊಂಡಿದೆ.

Shimoga Nanjappa Hospital

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು, ರೈಲ್ವೆ ನಿಲ್ದಾಣದಿಂದ (railway station) ನಗರದ ವಿವಿಧ ಪ್ರದೇಶಕ್ಕೆ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ಸಾರಿಗೆ ನಿಗಮದ ಬಸ್ ಗಳನ್ನು ನಿಯೋಜಿಸಲಾಗುತ್ತದೆ ಎಂದು ತಿಳಿಸಿದರು.

ಇದನ್ನೂ ಓದಿ – ಭದ್ರಾವತಿ – ಶಿವಮೊಗ್ಗ ನಡುವೆ ಕೈಕೊಟ್ಟ ಇಂಟರ್ ಸಿಟಿ ರೈಲು ಇಂಜಿನ್

ನಗರದ ಎಲ್ಲಾ ಆಟೋಗಳಿಗೆ ಮೀಟರ್ ಕಡ್ಡಾಯಗೊಳಿಸಲಾಗಿದೆ. ಈ ತಿಂಗಳ ಕೊನೆಯೊಳಗೆ ಎಲ್ಲಾ ಆಟೋಗಳಲ್ಲಿ ಮೀಟರ್ ಅಳವಡಿಸಬೇಕು. ಸಮವಸ್ತ್ರ ಕಡ್ಡಾಯವಾಗಿ ಧರಿಸಬೇಕು. ಇಲ್ಲವಾದಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದರು.

Kalleshwara-Enterprises.webp

Shimoga nanjappa HOspital

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment