ಮೈಸೂರಿನಿಂದ ಐರಾವತ ಬಸ್ಸಲ್ಲಿ ಬಂದ ಇಂಜಿನಿಯರ್, ಶಿವಮೊಗ್ಗದಲ್ಲಿ ಇಳಿಯುವಾಗ ಕಾದಿತ್ತು ಶಾಕ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 14 DECEMBER 2022

ಶಿವಮೊಗ್ಗ : ಐರಾವತ ಬಸ್ಸಿನಲ್ಲಿ (airavata bus) ಸಾಫ್ಟ್ ವೇರ್ ಇಂಜಿನಿಯರ್ ಒಬ್ಬರ ಲ್ಯಾಪ್ ಟಾಪ್ ಕಳ್ಳತನವಾಗಿದೆ. ಮೈಸೂರಿನಿಂದ ಶಿವಮೊಗ್ಗಕ್ಕೆ ಬಸ್ಸಿನಲ್ಲಿ ಬರುವಾಗ ಘಟನೆ ಸಂಭವಿಸಿದೆ.

Shimoga Nanjappa Hospital

ವಿನೋಬನಗರದ ಪ್ರಜ್ಞಲ್ ಎಂಬುವವರಿಗೆ ಸೇರಿದ ಲ್ಯಾಪ್ ಟಾಪ್ ಕಳ್ಳತನವಾಗಿದೆ. ಪ್ರಜ್ವಲ್ ಅವರು ಮೈಸೂರಿನಿಂದ ಐರಾವತ (airavata bus) ಬಸ್ಸಿನಲ್ಲಿ ಶಿವಮೊಗ್ಗಕ್ಕೆ ಆಗಮಿಸಿದ್ದರು. ರಾತ್ರಿ ಮೈಸೂರಿನಲ್ಲಿ ಬಸ್ ಹತ್ತಿದ್ದ ಅವರು ಬ್ಯಾಗ್ ಸಹಿತ ಲ್ಯಾಪ್ ಟಾಪನ್ನು ಲಗೇಜ್ ಕ್ಯಾರಿಯರ್ ಮೇಲೆ ಇಟ್ಟಿದ್ದರು.

ಬೆಳಗ್ಗೆ 5 ಗಂಟೆಗೆ ಬಸ್ಸು ಶಿವಮೊಗ್ಗ ನಿಲ್ದಾಣಕ್ಕೆ ಆಗಮಿಸಿದೆ. ಬಸ್ ಇಳಿಯುವ ಬ್ಯಾಗ್ ತೆಗೆದುಕೊಳ್ಳಲು ಲಗೇಜ್ ಕ್ಯಾರಿಯರ್ ನತ್ತ ಕಣ್ಣು ಹಾಯಿಸಿದಾಗ ಲ್ಯಾಪ್ ಟಾಪ್ ಬ್ಯಾಗ್ ಇರಲಿಲ್ಲ. ಎಲ್ಲೆಡೆ ಹುಡುಕಾಡಿದ ಬಳಿಕ ಪ್ರಜ್ವಲ್ ಅವರು ದೂರು ನೀಡಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣ, ಪ್ರಮುಖ ಬದಲಾವಣೆ ಸೂಚಿಸಿದ ಕೇಂದ್ರದ ಅಧಿಕಾರಿಗಳು, ಏನದು?

ತಮ್ಮ ಕಂಪನಿಗೆ ಸೇರಿದ ಆಪಲ್ ಮ್ಯಾಕ್ ಬುಕ್ ಪ್ರೋ ಲ್ಯಾಪ್ ಟಾಪ್ ಮತ್ತು ಲ್ಯಾಪ್ ಟಾಪ್ ಬ್ಯಾಗ್ ಕಳ್ಳತನವಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Shimoga Nanjappa Hospital

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 14, 2022

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment