ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 15 DECEMBER 2022
ಭದ್ರಾವತಿ : ರೌಡಿಗಳ ಮನೆಗಳ ಮೇಲೆ ಪೊಲೀಸರು ದಿಢೀರ್ ದಾಳಿ (raid on rowdy houses) ನಡೆಸಿ, ಪರಿಶೀಲನೆ ನಡೆಸಿದರು. ಈ ವೇಳೆ ಓರ್ವ ರೌಡಿಯ ಮನೆಯಲ್ಲಿ ಮಾರಕಾಸ್ತ್ರಗಳು ಸಿಕ್ಕಿದ್ದು, ಅವುಗಳನ್ನು ವಶಕ್ಕೆ ಪಡೆಯಲಾಗಿದೆ.

ಹೆಚ್ಚುವರಿ ರಕ್ಷಣಾಧಿಕಾರಿ ವಿಕ್ರಮ ಅಮಟೆ ಅವರ ನೇತೃತ್ವದಲ್ಲಿ ಭದ್ರಾವತಿಯ 14 ರೌಡಿಗಳ ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ಭದ್ರಾವತಿ ಪೊಲೀಸರು ದಾಳಿ ನಡೆಸಿ ರೌಡಿಗಳಿಗೆ (raid on rowdy houses) ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಿಂದ 45 ಮಂದಿ ಗಡಿಪಾರಿಗೆ ಪ್ರಸ್ತಾವನೆ, ಈವರೆಗು ಗಡಿಪಾರಾದವರೆಷ್ಟು?
ರೌಡಿಯೊಬ್ಬನ ಮನೆಯಲ್ಲಿ ಮಾರಕಾಸ್ತ್ರಗಳು ಸಿಕ್ಕಿದ್ದು, ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.

LATEST NEWS
- ಸಾವಿನಲ್ಲು ಸಾರ್ಥಕತೆ ಮೆರೆದ ಶಿರಾಳಕೊಪ್ಪದ ಯುವಕ, ಬಹು ಅಂಗಾಂಗ ದಾನ, ಆಗಿದ್ದೇನು?

- ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಟಿ ರಂಜನಿ ರಾಘವನ್ ಉಪನ್ಯಾಸ, ಯಾವಾಗ? ಏನು ವಿಷಯ?

- ‘ಶಾಸಕರಿಗೆ ಹೇಳಿ ನೀನೆ ತಡೆದಿದ್ದೀಯ’ ಎಂದು ಆರೋಪಿಸಿ ವ್ಯಕ್ತಿ ಮೇಲೆ ಚಪ್ಪಲಿಯಿಂದ ಹಲ್ಲೆ, ಏನಿದು ಪ್ರಕರಣ?

- ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಬಯಲು ಕುಸ್ತಿ, ಹೇಗಿತ್ತು ಎರಡನೇ ದಿನದ ಕಾದಾಟ? ಯಾರೆಲ್ಲ ಗೆದ್ದರು?

- ತೀರ್ಥಹಳ್ಳಿಯಲ್ಲಿ ಫಾರ್ಚುನರ್ ಕಾರಿನಲ್ಲಿ ಬಂದು ಇಂಜಿನಿಯರ್ಗೆ ಬೆದರಿಸಿ ಹಣ ವಸೂಲಿ, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು

CLICK & JOIN – SHIVAMOGGA LIVE COMMUNITY



