ಗಾಂಧಿ ಬಜಾರ್ ನಲ್ಲಿ ವ್ಯಕ್ತಿಗೆ ಚಾಕು ಇರಿತ, ಆಸ್ಪತ್ರೆಗೆ ದಾಖಲು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 16 DECEMBER 2022

ಶಿವಮೊಗ್ಗ : ಗಾಂಧಿ ಬಜಾರ್ ನ ಚೋರ್ ಬಜಾರ್ ನಲ್ಲಿ ವ್ಯಕ್ತಿಯೊಬ್ಬನಿಗೆ ಚಾಕು (stabbing) ಇರಿಯಲಾಗಿದೆ. ಹಣಕಾಸು ವಿಚಾರವಾಗಿ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

Shimoga Nanjappa Hospital

ಫಯಾಜ್ ಎಂಬಾತನಿಗೆ ಗುರುವಾರ ಸಂಜೆ ಚಾಕುವಿನಿಂದ (stabbing) ಇರಿಯಲಾಗಿದೆ. ಎದೆಯ ಎಡ ಭಾಗದಲ್ಲಿ ಗಾಯಗಾಗಿದೆ. ಕೂಡಲೆ ಆತನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಫಯಾಜ್ ಗೆ ಚಿಕಿತ್ಸೆ ನೀಡಲಾಗಿದ್ದು, ವಾರ್ಡ್ ಗೆ ಶಿಫ್ಟ್ ಮಾಡಲಾಗಿದೆ.

ಇದನ್ನೂ ಓದಿ – ಮೈಸೂರಿನಿಂದ ಐರಾವತ ಬಸ್ಸಲ್ಲಿ ಬಂದ ಇಂಜಿನಿಯರ್, ಶಿವಮೊಗ್ಗದಲ್ಲಿ ಇಳಿಯುವಾಗ ಕಾದಿತ್ತು ಶಾಕ್

ಇನ್ನು, ಚಾಕು ಇರಿದ ಅರ್ಬಾಜ್ ಎಂಬಾತ ಪರಾರಿಯಾಗಿದ್ದಾನೆ. ಹಣಕಾಸು ವಿಚಾರವಾಗಿ ಫಯಾಜ್ ಮತ್ತು ಅರ್ಬಾಜ್ ನಡುವೆ ಜಗಳವಾಗಿದೆ. ಇದೆ ಕಾರಣಕ್ಕೆ ಅರ್ಬಾಜ್ ಚಾಕುವಿನಿಂದ ಇರಿದಿದ್ದಾನೆ ಎಂದು ಹೇಳಲಾಗುತ್ತಿದೆ.

Shimoga Nanjappa Hospital

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment