ಶಿವಮೊಗ್ಗ ಡಿವೈಎಸ್ಪಿಗೆ ಕೇಂದ್ರ ಗೃಹ ಮಂತ್ರಿ ಪದಕ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 18 DECEMBER 2022

ಶಿವಮೊಗ್ಗ : ಡಿವೈಎಸ್ಪಿ ಬಿ.ಬಾಲರಾಜ್‌ ಅವರು ಕೇಂದ್ರ ಗೃಹ ಮಂತ್ರಿ ಪದಕಕ್ಕೆ (medal) ಭಾಜನರಾಗಿದ್ದಾರೆ. ಜೀವಮಾನ ಸಾಧನೆ ಗುರುತಿಸಿ, ಕೇಂದ್ರ ಸರ್ಕಾರ ಹಲವು ವಿಭಾಗದಲ್ಲಿ ಗೃಹ ಮಂತ್ರಿ ಪದಕ ನೀಡಲಿದ್ದು ಬಾಲರಾಜು ಅವರು 2018ನೇ ಸಾಲಿನ ಕೇಂದ್ರದ ಅತ್ಯುತ್ತಮ ತನಿಖಾ ವರದಿ ವಿಭಾಗದಲ್ಲಿ ಪದಕ ಪಡೆದಿದ್ದಾರೆ.

Shimoga Nanjappa Hospital

ತಂತ್ರಜ್ಞಾನ ಮತ್ತು ವೈಜ್ಞಾನಿಕ ಆಧಾರದ ಮೇಲೆ ತನಿಖೆ ನಡೆಸುವುದು ಸೇರಿದಂತೆ ಎಷ್ಟು ಮಂದಿಗೆ ಶಿಕ್ಷೆ ಆಗಿದೆ ಎಂಬುದನ್ನು ಪರಿಗಣಿಸಿ ಪದಕಕ್ಕೆ (medal) ಆಯ್ಕೆ ಮಾಡಲಿದ್ದು ಜನವರಿ 5ರಂದು ಬೆಂಗಳೂರಿನಲ್ಲಿ ಪದಕ ವಿತರಣೆ ಸಮಾರಂಭ ನಡೆಯಲಿದೆ.

ಇದನ್ನೂ ಓದಿ – ದೇಗುಲದ ಆವರಣದಲ್ಲಿ ವೃದ್ಧೆ ಹತ್ಯೆ, ಸಣ್ಣ ಸುಳಿವಿಲ್ಲದ ಕೇಸ್ ಭೇದಿಸಿದ ಭದ್ರಾವತಿ ಪೊಲೀಸ್, ಕೊಲೆಗೇನು ಕಾರಣ?

2018ರಲ್ಲಿ ಬೆಂಗಳೂರಿನಲ್ಲಿ ನೇಪಾಳ ಮೂಲದ ಕಾಲೇಜು ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಆಗಿತ್ತು. ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜ್ಞಾನಭಾರತಿ ಠಾಣೆಯಲ್ಲಿ ಇನ್‌ಸ್ಪೆಕ್ಟರ್ ಆಗಿದ್ದ ಬಾಲರಾಜ್ ಅವರು 8 ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಈ ಪ್ರಕರಣದಲ್ಲಿ 8 ಮಂದಿಗೂ ನ್ಯಾಯಾಲಯ ಶಿಕ್ಷೆ ವಿಧಿಸಿತ್ತು. ಈ ಪ್ರಕರಣವನ್ನೂ ಪರಿಗಣಿಸಿ ಪದಕಕ್ಕೆ ಆಯ್ಕೆ ಮಾಡಲಾಗಿದೆ.

[su_animate type=”bounceInUp”][su_button url=”https://chat.whatsapp.com/KChu2C1bGTM2v9HmZlfIkS” target=”blank” style=”glass” background=”#0b00a1″ color=”#ffffff” size=”6″ wide=”yes” radius=”10″ icon=”https://shivamoggalive.com/wp-content/uploads/2022/11/Whatspp-Logo.png”]CLICK & JOIN – SHIVAMOGGA LIVE COMMUNITY[/su_button][/su_animate]

Shimoga Nanjappa HOspital

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 18, 2022

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

Leave a Comment