ಶಿವಮೊಗ್ಗದಲ್ಲಿ ಮತ್ತೊಬ್ಬ ಸ್ಪ್ಲೆಂಡರ್ ಬೈಕ್ ಮಾಲೀಕನಿಗೆ ಕಳ್ಳರ ಕಾಟ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 19 DECEMBER 2022

ಶಿವಮೊಗ್ಗ : ಕಂಟ್ರಿ ಕ್ಲಬ್ ಮುಂದೆ ನಿಲ್ಲಿಸಿದ್ದ ಬೈಕ್ ಕಳ್ಳತನವಾಗಿದೆ. ಅನುಪಿನಕಟ್ಟೆಯ ನರಸಿಂಹ ಎಂಬುವವರಿಗೆ ಸೇರಿದ ಸ್ಪ್ಲೆಂಡರ್ ಪ್ಲಸ್ (splendor plus bike) ಬೈಕ್ ಕಳುವುವಾಗಿದೆ.

Shimoga nanjappa hospital

ಕಂಟ್ರಿ ಕ್ಲಬ್ ಮುಂಭಾಗ ಪಾರ್ಕಿಂಗ್ ಸ್ಥಳದಲ್ಲಿ ಬೈಕ್  (splendor plus bike) ನಿಲ್ಲಿಸಿದ್ದರು. ಕೆಲಸ ಮುಗಿಸಿ ಅರ್ಧ ಗಂಟೆಗೆ ಹಿಂತಿರುಗಿ ಬಂದಾಗ ಬೈಕ್ ಇರಲಿಲ್ಲ. ಎಲ್ಲೆಡೆ ಹುಡುಕಾಡಿದ ನರಸಿಂಹ ಅವರು ಇ – ಎಫ್ಐಆರ್ ಪೋರ್ಟಲ್ ಮೂಲಕ ದೂರು ದಾಖಲಿಸಿದ್ದಾರೆ. ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಇದನ್ನೂ ಓದಿ – ಅಪ್ರಾಪ್ತ ಬಾಲಕನ ಕೈಗೆ ಬೈಕ್ ಕೊಟ್ಟು ಪೇಚಿಗೆ ಸಿಲುಕಿದ ಪೋಷಕರು, ಭಾರಿ ದಂಡ ವಿಧಿಸಿದ ಕೋರ್ಟ್

ಶಿವಮೊಗ್ಗ ನಗರದಲ್ಲಿ ಸ್ಪ್ಲೆಂಡರ್ ಬೈಕುಗಳ ಕಳ್ಳತನ ಹೆಚ್ಚಾಗಿದೆ. ನಗರದ ವಿವಿಧೆಡೆ ಸ್ಪ್ಲೆಂಡರ್ ಬೈಕುಗಳನ್ನು ಗುರಿಯಾಗಿಸಿಕೊಂಡು ಕಳವು ಮಾಡಲಾಗುತ್ತಿದೆ.

Shimoga Nanjappa Hospital

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 19, 2022

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

ಸಹ್ಯಾದ್ರಿ ಕಾಲೇಜಿನಲ್ಲಿ ಸಹ್ಯಾದ್ರಿ ಸಿರಿ, ಹೇಗಿತ್ತು ವಿದ್ಯಾರ್ಥಿಗಳ ಸಂಭ್ರಮ?

ಸಹ್ಯಾದ್ರಿ ಕಾಲೇಜಿನಲ್ಲಿ ಸಹ್ಯಾದ್ರಿ ಸಿರಿ, ಹೇಗಿತ್ತು ವಿದ್ಯಾರ್ಥಿಗಳ ಸಂಭ್ರಮ?

ಸಕ್ರೆಬೈಲು ಕಾಡಿನಲ್ಲಿ ಎರಡು ಕ್ಯಾಮರಾ ಕಳ್ಳತನ, ಅಡವಿ ಮಧ್ಯೆ ಕ್ಯಾಮರಾ ಇಟ್ಟಿದ್ದೇಕೆ?

ಸಕ್ರೆಬೈಲು ಕಾಡಿನಲ್ಲಿ ಎರಡು ಕ್ಯಾಮರಾ ಕಳ್ಳತನ, ಅಡವಿ ಮಧ್ಯೆ ಕ್ಯಾಮರಾ ಇಟ್ಟಿದ್ದೇಕೆ?

ಶಿವಮೊಗ್ಗದ NH ಆಸ್ಪತ್ರೆಯಿಂದ ಕಾರ್ಯಾಗಾರ, 40 ಮಕ್ಕಳಿಗೆ ಮಾತ್ರ ಅವಕಾಶ, ಏನೇನಿರುತ್ತೆ?

ಶಿವಮೊಗ್ಗದ NH ಆಸ್ಪತ್ರೆಯಿಂದ ಕಾರ್ಯಾಗಾರ, 40 ಮಕ್ಕಳಿಗೆ ಮಾತ್ರ ಅವಕಾಶ, ಏನೇನಿರುತ್ತೆ?

ಮಾಜಿ ಮಿನಿಸ್ಟರ್‌ ನೇತೃತ್ವದಲ್ಲಿ ಅರಣ್ಯ ಇಲಾಖೆ ಕಚೇರಿ ಮುಂದೆ ಅಹೋರಾತ್ರಿ ಧರಣಿ

ಮಾಜಿ ಮಿನಿಸ್ಟರ್‌ ನೇತೃತ್ವದಲ್ಲಿ ಅರಣ್ಯ ಇಲಾಖೆ ಕಚೇರಿ ಮುಂದೆ ಅಹೋರಾತ್ರಿ ಧರಣಿ

ವಕ್ತರರಾಗಿ ಜಿ.ಡಿ.ಮಂಜುನಾಥ್‌ ನೇಮಕ

ವಕ್ತರರಾಗಿ ಜಿ.ಡಿ.ಮಂಜುನಾಥ್‌ ನೇಮಕ

ಕಾರು ಚೇಸ್‌ ಮಾಡಿಕೊಂಡು ಬಂದು ಕಾಚಿನಕಟ್ಟೆ ಬಳಿ ಅಡ್ಡಗಟ್ಟಿ ಗುತ್ತಿಗೆದಾರನ ಮೇಲೆ ಹಲ್ಲೆ

ಕಾರು ಚೇಸ್‌ ಮಾಡಿಕೊಂಡು ಬಂದು ಕಾಚಿನಕಟ್ಟೆ ಬಳಿ ಅಡ್ಡಗಟ್ಟಿ ಗುತ್ತಿಗೆದಾರನ ಮೇಲೆ ಹಲ್ಲೆ

ಶಿವಮೊಗ್ಗದ ವಿವಿಧೆಡೆ ಎರಡು ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಎರಡು ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

Leave a Comment