ಬೆಡ್ ರೂಂ ಚೇರ್ ಮೇಲಿಟ್ಟಿದ್ದ ಮಾಂಗಲ್ಯ ಸರ ಮಾಯ, ಒಬ್ಬನ ಮೇಲೆ ಅನುಮಾನ, ಗೃಹಿಣಿ ದೂರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 20 DECEMBER 2022

ಶಿವಮೊಗ್ಗ : ಬೆಡ್ ರೂಂನ ಚೇರ್ ಮೇಲೆ ಇಟ್ಟಿದ್ದ ಮಾಂಗಲ್ಯ (mangalya missing) ಸರ ಕಳ್ಳತನವಾಗಿದೆ. ಟೈಲ್ಸ್ ಕೆಲಸಕ್ಕೆ ಬಂದಿದ್ದ ವ್ಯಕ್ತಿಯೆ ಕೃತ್ಯ ಎಸಗಿರಬೇಕು ಎಂದು ಶಂಕಿಸಿ ಗೃಹಿಣಿಯೊಬ್ಬರು ದೂರು ನೀಡಿದ್ದಾರೆ.

Shimoga Nanjappa Hospital

ತುಂಗಾ ನಗರದ ಲತಾ ಎಂಬುವವರ ಮಾಂಗಲ್ಯ ಸರ (mangalya missing) ನಾಪತ್ತೆಯಾಗಿದೆ. ಮಾಂಗಲ್ಯ ಸರದ ತಂತಿ ತುಂಡಾಗುವ ಸಾದ್ಯತೆ ಇತ್ತು. ಹಾಗಾಗಿ ಲತಾ ಅವರು ಬೆಡ್ ರೂಮಿನಲ್ಲಿದ್ದ ಚೇರ್ ಮೇಲೆ ಅದನ್ನು ತೆಗೆದಿಟ್ಟಿದ್ದರು. ಮನೆಯ ಮಹಡಿಯಲ್ಲಿ ಕೆಲಸ ನಡೆಯುತ್ತಿದ್ದರಿಂದ ಅಲ್ಲಿಗೆ ಹೋಗಿದ್ದರು.

ಇದನ್ನೂ ಓದಿ – ಅರ್ಧ ವರ್ಷದಲ್ಲಿ 7 ರೌಡಿಗಳ ಕಾಲಿಗೆ ಗುಂಡಿಟ್ಟ ಶಿವಮೊಗ್ಗ ಪೊಲೀಸರು, ಯಾರೆಲ್ಲರಿಗೆ ಫೈರ್ ಮಾಡಲಾಗಿದೆ?

ಮರಳಿ ಬಂದಾಗ ಮಾಂಗಲ್ಯ ಸರ ಇರಲಿಲ್ಲ. ಎಲ್ಲೆಡೆ ಹುಡುಕಿದರು ಸಿಗಲಿಲ್ಲ. ಅಂದಾಜು 2 ಲಕ್ಷ ಮೌಲ್ಯದ 50 ಗ್ರಾಂ ತೂಕದ ಮಾಂಗಲ್ಯ ಸರ ಕಳ್ಳತನವಾಗಿದೆ ಎಂದು ಆರೋಪಿಸಲಾಗಿದೆ. ಟೈಲ್ಸ್ ಕೆಲಸಕ್ಕೆ ಬಂದ ವ್ಯಕ್ತಿಯೆ ಕಳ್ಳತನ ಮಾಡಿರುವ ಶಂಕೆ ಇದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Shimoga nanjappa hospital

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 20, 2022

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

ಸಹ್ಯಾದ್ರಿ ಕಾಲೇಜಿನಲ್ಲಿ ಸಹ್ಯಾದ್ರಿ ಸಿರಿ, ಹೇಗಿತ್ತು ವಿದ್ಯಾರ್ಥಿಗಳ ಸಂಭ್ರಮ?

ಸಹ್ಯಾದ್ರಿ ಕಾಲೇಜಿನಲ್ಲಿ ಸಹ್ಯಾದ್ರಿ ಸಿರಿ, ಹೇಗಿತ್ತು ವಿದ್ಯಾರ್ಥಿಗಳ ಸಂಭ್ರಮ?

ಸಕ್ರೆಬೈಲು ಕಾಡಿನಲ್ಲಿ ಎರಡು ಕ್ಯಾಮರಾ ಕಳ್ಳತನ, ಅಡವಿ ಮಧ್ಯೆ ಕ್ಯಾಮರಾ ಇಟ್ಟಿದ್ದೇಕೆ?

ಸಕ್ರೆಬೈಲು ಕಾಡಿನಲ್ಲಿ ಎರಡು ಕ್ಯಾಮರಾ ಕಳ್ಳತನ, ಅಡವಿ ಮಧ್ಯೆ ಕ್ಯಾಮರಾ ಇಟ್ಟಿದ್ದೇಕೆ?

ಶಿವಮೊಗ್ಗದ NH ಆಸ್ಪತ್ರೆಯಿಂದ ಕಾರ್ಯಾಗಾರ, 40 ಮಕ್ಕಳಿಗೆ ಮಾತ್ರ ಅವಕಾಶ, ಏನೇನಿರುತ್ತೆ?

ಶಿವಮೊಗ್ಗದ NH ಆಸ್ಪತ್ರೆಯಿಂದ ಕಾರ್ಯಾಗಾರ, 40 ಮಕ್ಕಳಿಗೆ ಮಾತ್ರ ಅವಕಾಶ, ಏನೇನಿರುತ್ತೆ?

ಮಾಜಿ ಮಿನಿಸ್ಟರ್‌ ನೇತೃತ್ವದಲ್ಲಿ ಅರಣ್ಯ ಇಲಾಖೆ ಕಚೇರಿ ಮುಂದೆ ಅಹೋರಾತ್ರಿ ಧರಣಿ

ಮಾಜಿ ಮಿನಿಸ್ಟರ್‌ ನೇತೃತ್ವದಲ್ಲಿ ಅರಣ್ಯ ಇಲಾಖೆ ಕಚೇರಿ ಮುಂದೆ ಅಹೋರಾತ್ರಿ ಧರಣಿ

ವಕ್ತರರಾಗಿ ಜಿ.ಡಿ.ಮಂಜುನಾಥ್‌ ನೇಮಕ

ವಕ್ತರರಾಗಿ ಜಿ.ಡಿ.ಮಂಜುನಾಥ್‌ ನೇಮಕ

ಕಾರು ಚೇಸ್‌ ಮಾಡಿಕೊಂಡು ಬಂದು ಕಾಚಿನಕಟ್ಟೆ ಬಳಿ ಅಡ್ಡಗಟ್ಟಿ ಗುತ್ತಿಗೆದಾರನ ಮೇಲೆ ಹಲ್ಲೆ

ಕಾರು ಚೇಸ್‌ ಮಾಡಿಕೊಂಡು ಬಂದು ಕಾಚಿನಕಟ್ಟೆ ಬಳಿ ಅಡ್ಡಗಟ್ಟಿ ಗುತ್ತಿಗೆದಾರನ ಮೇಲೆ ಹಲ್ಲೆ

ಶಿವಮೊಗ್ಗದ ವಿವಿಧೆಡೆ ಎರಡು ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಎರಡು ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚಿದ ಉಷ್ಣಾಂಶ; ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚಿದ ಉಷ್ಣಾಂಶ; ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

ಸಿಗಂದೂರು ಲಾಂಚ್‌ ವಿಚಾರ, ಸರ್ಕಾರ ನಿರ್ಧಾರ ಪ್ರಕಟಿಸುವಂತೆ ಆಗ್ರಹ, ಏನಂದ್ರು ಪ್ರಸನ್ನ ಕೆರೆಕೈ?

ಸಿಗಂದೂರು ಲಾಂಚ್‌ ವಿಚಾರ, ಸರ್ಕಾರ ನಿರ್ಧಾರ ಪ್ರಕಟಿಸುವಂತೆ ಆಗ್ರಹ, ಏನಂದ್ರು ಪ್ರಸನ್ನ ಕೆರೆಕೈ?

Leave a Comment