ಶಿವಮೊಗ್ಗ ಲೈವ್
SHIVAMOGGA LIVE NEWS | 22 DECEMBER 2022
ಶಿವಮೊಗ್ಗ : ಕ್ರಿಸ್ಮಸ್ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ಮೈಸೂರು – ತಾಳಗುಪ್ಪ ರೈಲಿಗೆ ಹೆಚ್ಚುವರಿ ಬೋಗಿ (additional coach) ಅಳವಡಿಸಲಾಗುತ್ತಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನೂ ಓದಿ – ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.com/mysore-shimoga-talaguppa-train-timings/" target="_blank" rel="noopener">ಮೈಸೂರು – ಶಿವಮೊಗ್ಗ – ತಾಳಗುಪ್ಪ ಮಧ್ಯೆ ಎಷ್ಟು ರೈಲುಗಳು ಸಂಚರಿಸುತ್ತಿವೆ? ಟೈಮಿಂಗ್ ಏನು?
ಈ ಸುದ್ದಿಯನ್ನೂ ಓದಿ
ಶಿವಮೊಗ್ಗ ಉಪ ವಿಭಾಗಾಧಿಕಾರಿ ಗೊಂದಲಕ್ಕೆ ತೆರೆ, ವರ್ಗಾವಣೆ ಸಂಬಂಧ ಹೊಸ ಅಧಿಸೂಚನೆ
ರೈಲು ಸಂಖ್ಯೆ 16227 ಮೈಸೂರು – ತಾಳಗುಪ್ಪ ಎಕ್ಸ್ ಪ್ರೆಸ್ ರೈಲಿನಲ್ಲಿ ಡಿ.23 ಮತ್ತು 24ರಂದು ಹೆಚ್ಚುವರಿ ಸ್ಲೀಪರ್ ಬೋಗಿ ಅಳವಡಿಸಲಾಗುತ್ತಿದೆ. ಇನ್ನು ರೈಲು ಸಂಖ್ಯೆ 16228 ತಾಳಗುಪ್ಪ – ಮೈಸೂರು ರೈಲಿನಲ್ಲಿ ಡಿ.25 ಮತ್ತು 26ರಂದು ಹೆಚ್ಚುವರಿ ಸ್ಲೀಪರ್ ಬೋಗಿ (additional coach) ಅಳವಡಿಸಲಾಗುತ್ತಿದೆ.
