ಶಿವಮೊಗ್ಗದಲ್ಲಿ ಕ್ರಿಸ್ಮಸ್ ಆಚರಣೆಗೆ ಸಿದ್ಧತೆ ಜೋರು, ಎಲ್ಲೆಲ್ಲಿ ಹೇಗಿದೆ ವ್ಯವಸ್ಥೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 24 DECEMBER 2022

ಶಿವಮೊಗ್ಗ : ಜಿಲ್ಲೆಯಲ್ಲಿ ಸಂಭ್ರಮ ಸಡಗರದಿಂದ ಕ್ರಿಸ್ ಮಸ್ ಹಬ್ಬ (christmas in Shimoga) ಆಚರಣೆಗೆ ಸಿದ್ಧತೆ ನಡೆಯುತ್ತಿದೆ. ಇವತ್ತು ಮಧ್ಯರಾತ್ರಿ ಕ್ರೈಸ್ತರು ಶ್ರದ್ಧಾ ಭಕ್ತಿಯಿಂದ ಏಸು ಕ್ರಿಸ್ತನನ್ನು ಪ್ರಾರ್ಥಿಸಲಿದ್ದಾರೆ.

Shimoga Nanjappa Hospital

ನಗರದ ಸೇಕ್ರೆಡ್ ಹಾರ್ಟ್ ಚರ್ಚ್ ನಲ್ಲಿ ಕ್ರಿಸ್ ಮಸ್ ಹಬ್ಬ (christmas in Shimoga) ಆಚರಣೆಗೆ ಸಿದ್ಧತೆ ಪೂರ್ಣಗೊಂಡಿದೆ. ಚರ್ಚ್ ಮುಂಭಾಗ ಅಲಂಕಾರ ನಡೆಯುತ್ತಿದೆ. ಸಂಜೆ ವೇಳೆಗೆ ಅಲಂಕಾರ ಪೂರ್ಣಗೊಳ್ಳಲಿದೆ. ಇನ್ನು ಚರ್ಚ್ ಒಳಾಂಗಣದಲ್ಲಿ ರಾತ್ರಿ ಪ್ರಾರ್ಥನೆಗೆ ಸಕಲ ಸಿದ್ಧತೆ ನಡೆಸಲಾಗುತ್ತಿದೆ.

ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ ಕುಗ್ರಾಮಗಳಲ್ಲಿ ಗ್ರಾಮ ವಾಸ್ತವ್ಯಕ್ಕೆ ಪ್ಲಾನ್, ಹಳ್ಳಿಗಳನ್ನು ಜನರೆ ಸೂಚಿಸಬಹುದು

ಕಳೆದ ಎರಡು ವರ್ಷ ನಗರದಲ್ಲಿ ಕ್ರಿಸ್ ಮಸ್ ಸಂಭ್ರಮಕ್ಕೆ ಕೋವಿಡ್ ಅಡ್ಡಿಯಾಗಿತ್ತು. ಈ ಬಾರಿ ಕ್ರಿಸ್ ಮಸ್ ಸಡಗರ ಕಳೆಗಟ್ಟಿದೆ. ಸಂಜೆ ವೇಳೆಗೆ ನಗರದ ವಿವಿಧೆಡೆಯ ಜನರು ಸೇಕ್ರೆಡ್ ಹಾರ್ಟ್ ಚರ್ಚ್ ಗೆ ಭೇಟಿ ನೀಡುವ ಸಾದ್ಯತೆ ಇದೆ.

ಜಿಲ್ಲೆಯಾದ್ಯಂತ ಕ್ರಿಸ್ಮಸ್ ಹಬ್ಬದ ಆಚರಣೆಗೆ ಸಿದ್ಧತೆ ನಡೆಸಲಾಗುತ್ತಿದೆ. ಚರ್ಚುಗಳು, ಮನೆಗಳಲ್ಲಿ ಕ್ರೈಸ್ತ ಸಮುದಾಯದವರು ಅಲಂಕಾರ ಮಾಡಿ, ಮನೆ ಮುಂಭಾಗ ನಕ್ಷತ್ರ ಕಟ್ಟಿ ಹಬ್ಬ ಮಾಡಲಿದ್ದಾರೆ.

Shimoga Nanjappa HOspital

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 24, 2022

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment