ಶಿವಮೊಗ್ಗದಲ್ಲಿ ಮತ್ತೆ ಕೊರೋನ ಪ್ರತ್ಯಕ್ಷ, ಜಿಲ್ಲಾಡಳಿತದಿಂದ ವರದಿ ರಿಲೀಸ್

Published On : ಡಿಸೆಂಬರ್ 25, 2022

Published By : ನಿತಿನ್‌ ಆರ್‌.ಕೈದೊಟ್ಲು 

SHIVAMOGGA LIVE NEWS | 25 DECEMBER 2022

ಶಿವಮೊಗ್ಗ : ಚೀನಾ ದೇಶದಲ್ಲಿ ಕೊರೋನ (covid positive) ಮತ್ತೆ ಅಬ್ಬರಿಸುತ್ತಿದೆ. ಈ ಹಿನ್ನೆಲೆ ಭಾರತದಾದ್ಯಂತ ಕಟ್ಟೆಚ್ಚರ ವಹಿಸಲು ಸರ್ಕಾರ ಸೂಚಿಸಿದೆ. ಈ ನಡುವೆ ಶಿವಮೊಗ್ಗದಲ್ಲಿ ಓರ್ವ ವ್ಯಕ್ತಿಗೆ ಕೊರೋನ ಸೋಂಕು ತಗುಲಿದೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ.

mask jpg

ಜಿಲ್ಲಾಡಳಿತ ಇಂದಿನಿಂದ ದೈನಂದಿನ ಕೋವಿಡ್ ವರದಿ ಬಿಡುಗಡೆ ಮಾಡುತ್ತಿದೆ. ವರದಿ ಪ್ರಕಾರ ಓರ್ವ ವ್ಯಕ್ತಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಪ್ರಸ್ತುತ ಇಬ್ಬರನ್ನು ಹೋಂ ಐಸೊಲೇಷನ್ ಗೆ ಒಳಪಡಿಸಲಾಗಿದೆ.

ಇನ್ನು, ಇವತ್ತು 34 ಮಂದಿಯ ಗಂಟಲು ದ್ರವದ ಸ್ಯಾಂಪಲ್ ಪಡೆಯಲಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

Shimoga Nanjappa Hospital

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಡಿಸೆಂಬರ್ 25, 2022

Leave a Comment