ಶಿವಮೊಗ್ಗದ ಹಿಂದೂ ಹರ್ಷ ಮನೆಗೆ ಸಾಧ್ವಿ ಪ್ರಜ್ಞಾ ಸಿಂಗ್, ಫೇಸ್ ಬುಕ್ ಮೂಲಕ ಲೈವ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 26 DECEMBER 2022

ಶಿವಮೊಗ್ಗ : ಬಜರಂಗದಳ ಕಾರ್ಯಕರ್ತ ಹಿಂದೂ ಹರ್ಷ ಮನಗೆ (hindu harsha house) ಸಂಸದ ಸಾಧ್ವಿ ಪ್ರಜ್ಞಾ ಸಿಂಗ್ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವನ ಹೇಳಿದರು. ಕಳೆದ ರಾತ್ರಿ ಸೀಗೆಹಟ್ಟಿಯಲ್ಲಿರುವ ಹರ್ಷ ಮನೆಗೆ ತೆರಳಿ, ಬಹು ಹೊತ್ತು ಕುಟುಂಬದೊಂದಿಗೆ ಚರ್ಚೆ ನಡೆಸಿದರು. ಈ ವೇಳೆ ಫೇಸ್ ಬುಕ್ ಲೈವ್ ಮೂಲಕ ಹರ್ಷ ಕುಟುಂಬವನ್ನು ತಮ್ಮ ಬೆಂಬಲಿಗರಿಗೆ ಪರಿಚಿಯಿಸಿದರು.

Shimoga Nanjappa hospital

ಹಿಂದೂ ಜಾಗರಣಾ ವೇದಿಕೆ ಪ್ರಾಂತೀಯ ಸಮ್ಮೇಳನದಲ್ಲಿ ಭಾಗವಹಿಸಿದ್ದ ಸಾಧ್ವಿ ಪ್ರಜ್ಞಾ ಸಿಂಗ್ ಅವರು ಹರ್ಷ ಮನೆಗೆ ಭೇಟಿ ನೀಡಿದ್ದರು. ಹರ್ಷನ ತಾಯಿ ಪದ್ಮಾ, ಸಹೋದರಿ ಅಶ್ವಿನಿ ಮತ್ತು ಕುಟುಂಬದೊಂದಿಗೆ ಚರ್ಚೆ ನಡೆಸಿದರು.

ಫೇಸ್ ಬುಕ್ ಲೈವ್ ಮಾಡಿದ ಸಾಧ್ವಿ

ಇನ್ನು, ಹರ್ಷ ಮನೆಯಿಂದಲೆ (hindu harsha house) ಸಾಧ್ವಿ ಪ್ರಜ್ಞಾ ಸಿಂಗ್ ಅವರು ತಮ್ಮ ಖಾತೆಯ ಮೂಲಕ ಫೇಸ್ ಬುಕ್ ಲೈವ್ ಮಾಡಿದರು. ಈ ವೇಳೆ ಹರ್ಷನ ಕುಟುಂಬದವರನ್ನ ಪರಿಚಯಿಸಿದ ಸಾಧ್ವಿ ಪ್ರಜ್ಞಾ ಸಿಂಗ್, ದೇಶಕ್ಕಾಗಿ ಪ್ರಾಣ ಅರ್ಪಣೆ ಮಾಡಿದವರು ಎಂದಿಗು ಸಾವನ್ನಪ್ಪುವುದಿಲ್ಲ. ಅವರು ಸದಾ ಜೀವಂತವಾಗಿರುತ್ತಾರೆ. ಹಿಂದೂಗಳೆಲ್ಲರು ಅವರೊಂದಿಗೆ ಇದ್ದೇವೆ ಎಂದು ತಿಳಿಸಿದರು.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಸಾಧ್ವಿ ಗುಡುಗು, ಸಮ್ಮೇಳನದಲ್ಲಿ ಪ್ರಜ್ಞಾ ಸಿಂಗ್ ಭಾಷಣದ ಟಾಪ್ 12 ಪಾಯಿಂಟ್

ಬಲಿದಾನ ನೀಡಿದ ಕುಟುಂಬ ಒಬ್ಬಂಟಿಯಲ್ಲ

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಸಾಧ್ವಿ ಪ್ರಜ್ಞಾ ಸಿಂಗ್ ಅವರು, ದೇಶಕ್ಕಾಗಿ, ಧರ್ಮಕ್ಕಾಗಿ ಒಬ್ಬ ಹಿಂದೂ ಪ್ರಾಣ ಅರ್ಪಣೆ ಮಾಡಿದಾಗ ಹಿಂದೂ ಜಾಗೃತನಾಗುತ್ತಾನೆ. ಈಗ ಪ್ರತಿ ಹಿಂದು ಕೂಡ ಹರ್ಷನಾಗಿ ಈ ಕುಟುಂಬದ ನೆರವಿಗೆ ನಿಂತಿದ್ದಾನೆ. ಬಲಿದಾನ ನೀಡಿದ ಕುಟುಂಬದವರು ಎಂದೂ ಒಬ್ಬಂಟಿಯಲ್ಲ. ಅವರ ಮನೋಬಲ ಹೆಚ್ಚಿಸಲು ಇಲ್ಲಿಗೆ ಆಗಮಿಸಿದ್ದೇನೆ. ಯುಎಪಿಎ ಕಾಯ್ದೆಯನ್ನು ಬಲಗೊಳಿಸಲಾಗಿದೆ. ಉಗ್ರಾವಾದಿಗಳಿಗೆ ಕಠಿಣ ಶಿಕ್ಷೆ ಕೊಡಿಸಲು ಸರ್ಕಾರ ಕಟಿಬದ್ಧವಾಗಿದ್ದೇವೆ ಎಂದು ತಿಳಿಸಿದರು.

[su_animate type=”bounceInUp”][su_button url=”https://chat.whatsapp.com/KChu2C1bGTM2v9HmZlfIkS” target=”blank” style=”glass” background=”#0b00a1″ color=”#ffffff” size=”6″ wide=”yes” radius=”10″ icon=”https://shivamoggalive.com/wp-content/uploads/2022/11/Whatspp-Logo.png”]CLICK & JOIN – SHIVAMOGGA LIVE COMMUNITY[/su_button][/su_animate]

[su_divider text=”Shivamogga Live | Whatsapp 7411700200″ divider_color=”#000000″ link_color=”#000000″]

Shimoga Nanjappa HOspital

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 26, 2022

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

Leave a Comment