30ಕ್ಕೂ ಹೆಚ್ಚು ಜನರಿಗೆ ವಾಂತಿ, ಭೇದಿ, ಆರೋಗ್ಯ ಕೇಂದ್ರಕ್ಕೆ ದೌಡು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 26 DECEMBER 2022

ಆನಂದಪುರ : 30ಕ್ಕೂ ಹೆಚ್ಚು ಜನರಲ್ಲಿ ವಾಂತಿ, ಭೇದಿ ಕಾಣಿಸಿಕೊಂಡಿದ್ದು, ಸಮುದಾಯ ಆರೋಗ್ಯ ಕೇಂದ್ರಕ್ಕೆ ದೌಡಾಯಿಸಿ ಚಿಕಿತ್ಸೆ ಪಡೆದಿದ್ದಾರೆ. ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. food poison

Shimoga Nanjappa hospital

ಆನಂದಪುರ ಸುತ್ತಮುತ್ತ ಹಲವು ಗ್ರಾಮಗಳಲ್ಲಿ ಮಹಿಳೆಯರು, ಮಕ್ಕಳು ಸೇರಿ 30ಕ್ಕೂ ಹೆಚ್ಚು ಜನರಲ್ಲಿ ವಾಂತಿ, ಭೇದಿ ಕಾಣಿಸಿಕೊಂಡಿದೆ. ಜನರು ದಿಢೀರ್ ಅಸ್ವಸ್ಥಗೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ. food poison

ಇದನ್ನೂ ಓದಿ – ಮಹಿಳೆಯರೆ ಎಚ್ಚರ, ಹೀಗೂ ಕಳ್ಳತನವಾಗಬಹುದು ಲಕ್ಷಾಂತರ ಮೌಲ್ಯದ ನಿಮ್ಮ ಚಿನ್ನಾಭರಣ

ಬೆಳಗ್ಗೆಯಿಂದ ಹಲವರು ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೇಂದ್ರದ ವೈದ್ಯ ಡಾ.ಕಾಂತೇಶ್ ಅವರ ನೇತೃತ್ವದಲ್ಲಿ ಚಿಕಿತ್ಸೆ ನಡೆಯುತ್ತಿದೆ. ಜನರು ಆತಂಕಪಡುವ ಅಗತ್ಯವಿಲ್ಲ. ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಶುದ್ಧವಾದ ನೀರು ಕುಡಿಯಬೇಕು. ಫುಡ್ ಪಾಯ್ಸನ್ ಆಗಿರುವ ಸಾದ್ಯತೆ ಇದೆ ಎಂದು ವೈದ್ಯರು ತಿಳಿಸಿದ್ದಾರೆ.

ಚಿಕಿತ್ಸೆ ಪಡೆದು ಹಲವರು ಮನೆಗೆ ಮರಳಿದ್ದಾರೆ. ವೈದ್ಯರು ವಿಶ್ರಾಂತಿಗೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

Shimoga Nanjappa hospital

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 26, 2022

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment