ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 28 DECEMBER 2022
ಭದ್ರಾವತಿ : ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ (bus stand) ಸಮೀಪ ಯುವಕನೊಬ್ಬನ ಮೃತದೇಹ ಪತ್ತೆಯಾಗಿದೆ. ಮೃತನನ್ನು ಮತ್ತಿಘಟ್ಟ ಗ್ರಾಮದ ವಾಸಿ ನಂದೀಶ್ (28) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ – ಮಾಜಿ ಶಾಸಕ ಅಪ್ಪಾಜಿ ಗೌಡ ನಿಕಟವರ್ತಿಗೆ ಜೆಡಿಎಸ್ ಪಕ್ಷದಲ್ಲಿ ಮಹತ್ವದ ಹುದ್ದೆ
ಬಸ್ ನಿಲ್ದಾಣ ಸಮೀಪದಲ್ಲಿರುವ ಮದ್ಯದ ಅಂಗಡಿ ಪಕ್ಕದ ಪಂಕ್ಚರ್ ಶಾಪ್ ಬಳಿ ನಂದೀಶನ ಮೃತದೇಹ ಪತ್ತೆಯಾಗಿದೆ. ಸೋಮವಾರ ರಾತ್ರಿ ನಂದೀಶ ಸಾವನ್ನಪ್ಪಿರುವ ಶಂಕೆ ಇದೆ. ವಿಚಾರ ತಿಳಿಯುತ್ತಿದ್ದಂತೆ ನ್ಯೂ ಟೌನ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್‌ಡೇಟ್

About The Editor
ನಿತಿನ್ ಆರ್.ಕೈದೊಟ್ಲು

CLICK & JOIN – SHIVAMOGGA LIVE COMMUNITY














