ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 02 JANUARY 2023
ಶಿವಮೊಗ್ಗ : ಜಿಲ್ಲೆಗೆ ನೂತನ ಹೆಚ್ಚುವರಿ ರಕ್ಷಣಾಧಿಕಾರಿಯನ್ನು (additional sp) ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅನಿಲ್ ಕುಮಾರ್ ಭೂಮಿರೆಡ್ಡಿ ಅವರು ಶಿವಮೊಗ್ಗದ ನೂತನ ಅಡಿಷನಲ್ ಎಸ್ಪಿಯಾಗಿ ನಿಯೋಜನೆಗೊಂಡಿದ್ದಾರೆ.
ಸ್ಥಳ ನಿರೀಕ್ಷೆಣೆಯಲ್ಲಿದ್ದ ಅನಿಲ್ ಕುಮಾರ್ ಭೂಮಿರೆಡ್ಡಿಯವರಿಗೆ ಶಿವಮೊಗ್ಗ ಜಿಲ್ಲೆಯ ಎಎಸ್ಪಿ ಜವಾಬ್ದಾರಿ ನೀಡಲಾಗಿದೆ.
ಇದನ್ನೂ ಓದಿ – ಹೊಸ ವರ್ಷ, ಶಿವಮೊಗ್ಗದ ಪ್ರವಾಸಿ ತಾಣಗಳಲ್ಲಿ ಜನಸಾಗರ, ಇಲ್ಲಿದೆ ಹೆಚ್ಚು ಜನ ಭೇಟಿ ನೀಡಿದ ಟಾಪ್ 3 ಟೂರಿಸ್ಟ್ ಸ್ಪಾಟ್
ಇನ್ನು, ಈವರೆಗೂ ಶಿವಮೊಗ್ಗ ಜಿಲ್ಲೆಯ ಹೆಚ್ಚುವರಿ ರಕ್ಷಣಾಧಿಕಾರಿಯಾಗಿದ್ದ (additional sp) ವಿಕ್ರಂ ಅಮಟೆ ಅವರಿಗೆ ಐಪಿಎಸ್ ಹುದ್ದೆಗೆ ಪದೋನ್ನತಿಯಾಗಿದೆ.
LATEST NEWS
- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

About The Editor
ನಿತಿನ್ ಆರ್.ಕೈದೊಟ್ಲು


CLICK & JOIN – OUR WHATSAPP GROUP



