ಬಜರಂಗದಳ ಕಾರ್ಯಕರ್ತನ ಮೇಲೆ ಮಚ್ಚು ಬೀಸಿದ್ದ ಕೇಸ್ ಗೆ ಬಿಗ್ ಟ್ವಿಸ್ಟ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS |10 JANUARY 2023

ಶಿವಮೊಗ್ಗ : ಬಜರಂಗದಳ ಸಹ ಸಂಚಾಲಕ ಸುನಿಲ್ ಮೇಲೆ ದಾಳಿಗೆ ಯತ್ನಿಸಿದ ಪ್ರಕರಣ (attack case) ಸಂಬಂಧ ಪ್ರಮುಖ ಆರೋಪಿ ಸೇರಿ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಯುವತಿಯೊಬ್ಬಳನ್ನು ಚುಡಾಯಿಸಿದ್ದೆ ಘಟನೆಗೆ ಕಾರಣ ಎಂದು ತಿಳಿದು ಬಂದಿದೆ.

Shimoga SP Mithun Kumar speaks about Sagara Incident

ಪ್ರಕರಣದ ಪ್ರಮುಖ ಆರೋಪಿ ಸಮೀರ್ ಮತ್ತು ಆತನ ಇಬ್ಬರು ಸ್ನೇಹಿತರನ್ನು ವಶಕ್ಕೆ ಪಡೆಯಲಾಗಿದೆ. ಅವರ ವಿಚಾರಣೆ ನಡೆಯುತ್ತಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. (attack case)

ಸ್ನೇಹಿತರ ಪಾತ್ರದ ಕುರಿತು ವಿಚಾರಣೆ

ಬಿ.ಹೆಚ್.ರಸ್ತೆಯಲ್ಲಿರುವ ಲಾಡ್ಜ್ ನಲ್ಲಿ ಸಮೀರ್ ನ ಸ್ನೇಹಿತರು ತಂಗಿದ್ದರು. ಕ್ರಿಕೆಟ್ ಆಡಲು ಬಂದಿದ್ದವರು ಅಲ್ಲಿ ಉಳಿದುಕೊಂಡಿದ್ದರು. ಅದಕ್ಕಾಗಿ ಸಮೀರ್ ಅಲ್ಲಿಗೆ ಬಂದಿದ್ದ. ಆಗ ಅದೆ ರಸ್ತೆಯಲ್ಲಿ ಸುನಿಲ್ ಬಂದಾಗ ಘಟನೆ ಸಂಭವಿಸಿದೆ. ಪ್ರಕರಣದಲ್ಲಿ ಸಮೀರನ ಸ್ನೇಹಿತರ ಪಾತ್ರದ ಕುರಿತು ತನಿಖೆ ನಡೆಯುತ್ತಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ತಿಳಿಸಿದರು. (attack case)

ಇದನ್ನೂ ಓದಿ – ಸಾಗರ ಪಟ್ಟಣ ಬಂದ್, ಅಂಗಡಿ ಮುಂಗಟ್ಟು ಕ್ಲೋಸ್, ರಸ್ತೆಗಿಳಿದ ಹಿಂದೂ ಕಾರ್ಯಕರ್ತರು

ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಇನ್ನು, ಸುನಿಲ್ ಮತ್ತು ಸಮೀರ್ ನಡುವೆ ಹಲವು ದಿನದಿಂದ ಜಗಳ ನಡೆಯುತ್ತಿತ್ತು. ಸಮೀರನ ಸಹೋದರಿಗೆ ಸನಿಲ್ ಚುಡಾಯಿಸಿದ್ದ. ಆಕೆಯ ನಂಬರ್ ಕೊಡುವಂತೆ ಸಮೀರ್ ಗೆ ಸುನಿಲ್ ಫೋನ್ ಮಾಡಿದ್ದ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ತಿಳಿಸಿದ್ದಾರೆ. ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಹೇಳಿಕೆಯ ವಿಡಿಯೋ ಇಲ್ಲಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 10, 2023

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment