ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 11 JANUARY 2023
ಶಿವಮೊಗ್ಗ : ಮೆಸ್ಕಾಂ ವತಿಯಿಂದ ಸಂತೆ ಕಡೂರು ಗ್ರಾಮದಲ್ಲಿರುವ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಜ.12ರಂದು ನಿರ್ವಹಣೆ ಕಾಮಗಾರಿ ಕೈಗೊಳ್ಳಲಾಗಿದೆ. ಈ ಹಿನ್ನೆಲೆ ತಾಲೂಕಿನ ವಿವಿಧೆಡೆ ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ (power cut) ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಸಂತೇಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚಿನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕನಗರ, ಲಕ್ಕಿನಕೊಪ್ಪ, ತೋಟದಕೆರೆ, ಹುರಳಿಹಳ್ಳಿ, ಗಣಿದಾಳು, ಉಂಬ್ಳೆಬೈಲು, ಕಣಗಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, ಕೈದೊಟ್ಲು, ಕಾಕನಹಸೂಡಿ, ಲಿಂಗಾಪುರ, ಸಿದ್ದಮ್ಮಾಜಿ ಹೊಸೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ (power cut) ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
LATEST NEWS
- ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

About The Editor
ನಿತಿನ್ ಆರ್.ಕೈದೊಟ್ಲು

CLICK HERE TO JOIN SHIVAMOGGA LIVE WHATSAPP GROUP














