ಕರೆಂಟ್ ಬಿಲ್ ಪಾವತಿ ವಿಚಾರ, ಗ್ರಾಹಕರಿಗೆ ಕಾರ್ಯನಿರ್ವಾಹಕ ಇಂಜಿನಿಯರ್ ಮಹತ್ವದ ಸೂಚನೆ

Published On : ಜನವರಿ 12, 2023

Published By : ನಿತಿನ್‌ ಆರ್‌.ಕೈದೊಟ್ಲು 

SHIVAMOGGA LIVE NEWS | 12 JANUARY 2023

SHIMOGA : ವಿದ್ಯುತ್ ಬಿಲ್ (electricity bill) ಪಾವತಿಸುವಂತೆ ಸಿಬ್ಬಂದಿಗಳಿಗೆ ಹಣ ನೀಡುವಂತಿಲ್ಲ ಎಂದು ಮೆಸ್ಕಾಂ ಕಾ ಮತ್ತು ಪಾ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

Mescom Bill counter

ಮೆಸ್ಕಾಂ ಗ್ರಾಹಕರು ವಿದ್ಯುತ್ ಬಿಲ್‍ಗಳ (electricity bill) ಮೊತ್ತವನ್ನು ಉಪವಿಭಾಗ ಕಚೇರಿಗಳ ನಗದು ಕೌಂಟರ್, ಎ.ಟಿ.ಪಿ ಕೌಂಟರ್, ಮೆಸ್ಕಾಂ ಆನ್ ಲೈನ್ ಸೇವೆಗಳಾದ ಫೋನ್ ಪೇ, ಗೂಗಲ್ ಪೇ, ಪೇಟಿಎಂ, RTGS / NEFT, ಕರ್ನಾಟಕ ಒನ್, ನನ್ನ ಮೆಸ್ಕಾಂ ಆ್ಯಪ್ ಹಾಗೂ ಪೋಸ್ಟ್ ಆಫೀಸ್‍ಗಳಲ್ಲಿ ಪಾವತಿಸಬೇಕು ಎಂದು ತಿಳಿಸಿದ್ದಾರೆ.

3 million reach. Shimoga Live News

ವಿದ್ಯುತ್ ಸೇವೆ ಕಡಿತಗೊಳಿಸಲು ಬರುವ ಅಥವಾ ಮೆಸ್ಕಾಂ ಸಿಬ್ಬಂದಿಗೆ ಹಣ ನೀಡಬಾರದು ಎಂದು ಮೆಸ್ಕಾಂ ಕಾ ಮತ್ತು ಪಾ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಜನವರಿ 12, 2023

Leave a Comment