ಲಾಡ್ಜ್ ನಲ್ಲಿ ಕತ್ತು ಸೀಳಿ ವ್ಯಕ್ತಿಯ ಬರ್ಬರ ಹತ್ಯೆ, ಜೊತೆಗೆ ಬಂದಿದ್ದ ಮಹಿಳೆಯಿಂದ ಕೃತ್ಯ ಶಂಕೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 13 JANUARY 2023

BHADRAVATHI : ನಗರದ ಲಾಡ್ಜ್ ಒಂದರಲ್ಲಿ ವ್ಯಕ್ತಿಯೊಬ್ಬನ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ವ್ಯಕ್ತಿ ಜೊತೆಗೆ ಲಾಡ್ಜ್ ಗೆ ಬಂದಿದ್ದ ಮಹಿಳೆಯೆ (lady) ಈ ಕೃತ್ಯ ಎಸಗಿರುವ ಶಂಕೆ ಇದೆ.

Police-Jeep-in-Shimoga-city

ಮೃತನನ್ನು ಹಾಸನ ಮೂಲದ ಪರ್ವೇಜ್ (38) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಲಾರಿ ಚಾಲಕನಾಗಿದ್ದ. ಮಹಿಳೆಯೊಬ್ಬಳ (lady) ಜೊತೆಗೆ ಬಿ.ಹೆಚ್.ರಸ್ತೆಯಲ್ಲಿರುವ ಲಾಡ್ಜ್ ಒಂದರಲ್ಲಿ ಕೊಠಡಿಗೆ ಬಾಡಿಗೆಗೆ ಪಡೆದಿದ್ದ ಎಂದು ಹೇಳಲಾಗುತ್ತಿದೆ. ಆಕೆಯೆ ಈತನ ಹತ್ಯೆ ಮಾಡಿರುವ ಕುರಿತು ಶಂಕೆ ಇದೆ.

Shimoga Live News 3 million views

ಗುರುವಾರ ಪರ್ವೇಜ್ ಲಾಡ್ಜ್ ಗೆ ಬಂದು ರೂಂ ಪಡೆದಿದ್ದ. ಈತನೊಂದಿಗೆ ಮಹಿಳೆಯೊಬ್ಬಳು ಬಂದಿದ್ದಳು ಎನ್ನಲಾಗುತ್ತಿದೆ. ಇಂದು ಪರ್ವೇಜ್ ಕತ್ತು ಸೀಳಿ ಹತ್ಯೆ ಮಾಡಲಾಗಿದೆ. ಕೊಠಡಿಯಲ್ಲಿ ಪರ್ವೇಜ್ ಮೃತದೇಹ ಪತ್ತೆಯಾಗಿದೆ. ಆತನ ಜೊತೆಗೆ ಬಂದಿದ್ದ ಮಹಿಳೆ ನಾಪತ್ತೆಯಾಗಿದ್ದಾಳೆ. ಮಾಹಿತಿ ತಿಳಿಯುತ್ತಿದ್ದಂತೆ ಓಲ್ಡ್ ಟೌನ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇದನ್ನೂ ಓದಿ – ಹಾಡಹಗಲೆ ಜಡೆ ಗ್ರಾಮದ ಮಠದಲ್ಲಿ ಹುಂಡಿ ಕಳ್ಳತನ

Sigandur Temple Jathre

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 13, 2023

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

Leave a Comment