‘ಶಾಸಕ ಈಶ್ವರಪ್ಪ ಯಾವುದಾದರೂ ಮಠದ ಧರ್ಮದರ್ಶಿಯಾಗಲಿ’

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 17 JANUARY 2023

SHIMOGA | ಅಭಿವೃದ್ಧಿಗಿಂತಲು ಧರ್ಮವೆ ದೊಡ್ಡದು ಎಂದು ಹೇಳುವ ಶಾಸಕ ಕೆ.ಎಸ್.ಈಶ್ವರಪ್ಪ ಅವರು ಯಾವುದಾರು ಮಠದ ಧರ್ಮದರ್ಶಿಯಾಗಲಿ ಎಂದು ಕೆಪಿಸಿಸಿ ಸದಸ್ಯ ವೈ.ಹೆಚ್.ನಾಗರಾಜ್ ಟೀಕಿಸಿದರು. (comment)

YH-Nagaraj-Comment-about-KS-Eshwarappa

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೈ.ಹೆಚ್.ನಾಗರಾಜ್ ಅವರು, ಬ್ರಿಟೀಷರ ಕಾಲದಿಂದಲು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಆದರೆ ಧರ್ಮ ಉಳಿಸುವುದು ಇಂದಿನ ಅಗತ್ಯತೆಯಾಗಿದೆ ಎಂದು ಈಶ್ವರಪ್ಪ ಅವರು ಹೇಳಿದ್ದಾರೆ. ಧರ್ಮ ಉಳಿಸುವ ಆಸಕ್ತಿ ಇದ್ದರೆ ಈಶ್ವರಪ್ಪ ಅವರು ಯಾವುದಾದರು ಮಠಕ್ಕೆ ಧರ್ಮದರ್ಶಿಯಾಗಲಿದೆ ಎಂದರು. (comment)

ಜ್ಯೋತಿಷಿ ಆಗುವುದು ಉತ್ತಮ

ಶಾಸಕ ಕೆ.ಎಸ್.ಈಶ್ವರಪ್ಪ ಅವರು ಈಚೆಗೆ ಭವಿಷ್ಯ ನುಡಿಯಲು ಆರಂಭಿಸಿದ್ದಾರೆ. ಸಿದ್ದರಾಮಯ್ಯ ಅವರು ಯಾವುದೆ ಕ್ಷೇತ್ರದಿಂದ ಸ್ಪರ್ಧೆ ಮಾಡಿದರು ಗೆಲುವು ಸಾಧಿಸುವುದಿಲ್ಲ ಎಂದು ಭವಿಷ್ಯ ಹೇಳಿದ್ದಾರೆ. ಸಿದ್ದರಾಮಯ್ಯ ಅವರಿಗೆ ಕ್ಷೇತ್ರ ಸಿಕ್ಕಿದೆ. ಆದರೆ ಈಶ್ವರಪ್ಪ ಅವರಿಗೆ ಶಿವಮೊಗ್ಗ ಕ್ಷೇತ್ರ ಇನ್ನೂ ಗ್ಯಾರಂಟಿಯಾಗಿಲ್ಲ. ಕ್ಷೇತ್ರ ಕಳೆದುಕೊಳ್ಳುವುದು ಸ್ಪಷ್ಟವಾಗಿ ಕಾಣುತ್ತಿದೆ ಎಂದರು.

ಇದನ್ನೂ ಓದಿ – ಶಿವಮೊಗ್ಗದ ಈ ಅಂಗಡಿಯ ಬಟ್ಟೆ ಆರೋಗ್ಯ ಕಾಪಾಡುತ್ತೆ, ಇದಕ್ಕೆ ವಿದೇಶದಲ್ಲೂ ಇದೆ ಭಾರಿ ಬೇಡಿಕೆ, ಎಲ್ಲಿದೆ ಅಂಗಡಿ?

Shimoga Live 3 Million Views

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 17, 2023

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

Leave a Comment