ಶಿವಮೊಗ್ಗ ಲೈವ್.ಕಾಂ | 1 ಮೇ 2019
ಮಂಗನ ಕಾಯಿಲೆಗೆ ಸಾವನ್ನಪ್ಪುವವರ ಸಂಖ್ಯೆ ಮುಂದುವರೆದಿದೆ. ಅರಳಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶಂಕಿತ ಮಂಗನ ಕಾಯಿಲೆಗೆ ಮತ್ತೊಬ್ಬರು ಕೊನೆಯುಸಿರೆಳೆದಿದ್ದಾರೆ.
ನಂದೋಡಿ ಗ್ರಾಮದ ಕೆರಿಯಪ್ಪ (45) ಮೃತ ವ್ಯಕ್ತಿ. ಮಂಗನ ಕಾಯಿಲೆ ಶಂಕೆಯಿಂದ ಮಣಿಪಾಲದ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿ ಆಗದೆ ಕೆರಿಯಪ್ಪ ಮೃತಪಟ್ಟಿದ್ದಾರೆ.
ಅರಳಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಂಗನಕಾಯಿಲೆ ಶಂಕೆಯಿಂದ ಮೃತಪಟ್ಟವರ ಸಂಖ್ಯೆ 22ಕ್ಕೆ ಏರಿಕೆ ಆಗಿದೆ.

LATEST NEWS
- ಬೈಕ್‌ಗೆ ಡಿಕ್ಕಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಗುದ್ದಿ ಪಲ್ಟಿಯಾದ ಖಾಸಗಿ ಬಸ್

- ತಾಳಗುಪ್ಪ ಇಂಟರ್‌ಸಿಟಿ ರೈಲು, ಬೆಂಗಳೂರು ಮಹಿಳೆಯ ದೂರು, ದಾವಣಗೆರೆಯ ವ್ಯಕ್ತಿ ಅರೆಸ್ಟ್, ಆಗಿದ್ದೇನು?

- ಶಿವಮೊಗ್ಗದಲ್ಲಿ ರಸ್ತೆ ಬದಿಯ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ

- ಮೈತ್ರಾದೇವಿ ಯಡಿಯೂರಪ್ಪ ಸ್ಮರಣಾರ್ಥ ಚಿನ್ನದ ಪದಕ

- ಶಿವಮೊಗ್ಗ, ಹೊಸನಗರದ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್ ಇರಲ್ಲ

About The Editor
ನಿತಿನ್ ಆರ್.ಕೈದೊಟ್ಲು











