ಶಿವಮೊಗ್ಗ ಡಿಸಿಸಿ ಬ್ಯಾಂಕ್ ನೇಮಕಾತಿ ಪರೀಕ್ಷೆ, ಫಲಿತಾಂಶ ಪ್ರಕಟ

SHIVAMOGGA LIVE NEWS | 19 JANUARY 2023

SHIMOGA : ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಡಿ.12 ಮತ್ತು 13ರಂದು ಪರೀಕ್ಷೆ ನಡೆದಿತ್ತು. ಅದರ ಫಲಿತಾಂಶ ಇಂದು ಪ್ರಕಟವಾಗಿದೆ. ಜ.19ರಂದು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ವೆಬ್ ಸೈಟಿನಲ್ಲಿ ಫಲಿತಾಂಶ ಪ್ರಕಟವಾಗಿದೆ. www.shimogadccbank.com ವೆಬ್ ಸೈಟಿನಲ್ಲಿ ಫಲಿತಾಂಶ ಪ್ರಕಟಿಸಲಾಗಿದೆ ಎಂದು ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.

ಇದನ್ನೂ ಓದಿ – ಕನ್ನಡದ 8 ಜ್ಞಾನಪೀಠ ಪುರಸ್ಕೃತರ ಪೈಕಿ ಇಬ್ಬರು ಶಿವಮೊಗ್ಗ ಜಿಲ್ಲೆಯವರು | ನಂಬರ್ ಗಳಲ್ಲಿ ನಮ್ಮೂರು

Shimoga Live News Website 3 Million Views

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment