ರಾತ್ರಿ ಜಮೀನಿಗೆ ಹೋದವರು ಬೆಳಗ್ಗೆವರೆಗೆ ಮನೆಗೆ ಬರಲಿಲ್ಲ, ಹುಡುಕಿ ಹೋದವರಿಗೆ ಸಿಕ್ಕಿದ್ದು ರೈತನ ಮೃತದೇಹ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 20 JANUARY 2023

RIPPONPETE : ಸಾಲ ಬಾಧೆಗೆ ಮನನೊಂದು ರೈತರೊಬ್ಬರು (farmer) ಜಮೀನಿನಲ್ಲಿ ಕಳೆನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾತ್ರಿ ಜಮೀನಿಗೆ ಹೋದವರು ಮನೆಗೆ ಹಿಂತಿರುಗದ ಹಿನ್ನೆಲೆ ಕುಟುಂಬದವರು ಹುಡುಕಾಟ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ.

farmer suicide poison

ಕೋಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರಕ್ಕಿ ಗ್ರಾಮದ ಬುಲ್ಡೋಜರ್ ಗುಡ್ಡದ ನಿವಾಸಿ ರಾಜಪ್ಪ (63) ಆತ್ಮಹತ್ಯೆ (farmer) ಮಾಡಿಕೊಂಡಿರುವ ರೈತ. 1.35 ಎಕರೆ ಜಮೀನು ಇದ್ದು, ಭತ್ತ ಮತ್ತು ಶುಂಠಿ ಬೆಳೆದಿದ್ದಾರೆ. ವಿವಿಧ ಬ್ಯಾಂಕು ಮತ್ತು ಖಾಸಗಿಯಾಗಿ ಲಕ್ಷಾಂತರ ರೂ. ಸಾಲ ಮಾಡಿದ್ದರು ಎಂದು ಹೇಳಲಾಗುತ್ತಿದೆ. ಇದನ್ನು ತೀರಿಸಲಾಗಿದೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉಪ ತಹಶೀಲ್ದಾರ್ ಹುಚ್ಚರಾಯಪ್ಪ, ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Shimoga Live News Update 3 Million Views

ಇದನ್ನೂ ಓದಿ – ಶಿವಮೊಗ್ಗ ನಿಲ್ದಾಣದಲ್ಲಿ ನೀರಿನ ಬಾಟಲಿ ಕೊಂಡು ಬಸ್ ಹತ್ತಿದ ವಿದ್ಯಾರ್ಥಿನಿಗೆ ಕಾದಿತ್ತು ಆಘಾತ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 20, 2023

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

Leave a Comment