ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 20 JANUARY 2023
SHIMOGA : ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಸಂಚಾರಿ ಠಾಣೆ ಪಿಎಸ್ಐ ಒಬ್ಬರು ವಾಹನ ಸವಾರರಿಗೆ ಗುಲಾಬಿ ಹೂವು (rose) ನೀಡಿ ಸಂಚಾರ ನಿಯಮಗಳ ಕುರಿತು ಜಾಗೃತಿ ಮೂಡಿಸಿದರು.

ಪಶ್ಚಿಮ ಸಂಚಾರ ಪೊಲೀಸ್ ಠಾಣೆ ಪಿಎಸ್ಐ ಶೈಲಜಾ ಅವರು, ಸಂಚಾರ ನಿಯಮಗಳ ಕುರಿತು ವಿಭಿನ್ನವಾಗಿ ಜಾಗೃತಿ ಮೂಡಿಸಿದರು. ವಾಹನ ಸವಾರರಿಗೆ ಗುಲಬಿ ಹೂವು (rose) ನೀಡಿ, ಸಂಚಾರ ನಿಯಮಗಳನ್ನು ಪಾಲಿಸುವಂತೆ ತಿಳಿಸಿದರು.

ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಜಿಲ್ಲೆಯಾದ್ಯಂತ ಪೊಲೀಸ್ ಇಲಾಖೆ ವತಿಯಿಂದ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಇದನ್ನೂ ಓದಿ – ಶಿವಮೊಗ್ಗಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿಗೆ ದಿನಾಂಕ ಫಿಕ್ಸ್, ಕಾರಣವೇನು?
LATEST NEWS
- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 18 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

About The Editor
ನಿತಿನ್ ಆರ್.ಕೈದೊಟ್ಲು

CLICK HERE TO JOIN SHIVAMOGGA LIVE WHATSAPP GROUP













