ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 21 JANUARY 2023
SHIMOGA | ಪುರಲೆ ಕೆರೆಯಲ್ಲಿ ಬೋರಲಾಗಿ ತೇಲುತ್ತಿದ್ದ ಸುಮಾರು 45 ರಿಂದ 50 ವರ್ಷದ ಪುರಷನ ಮೃತ ದೇಹ (dead body) ಪತ್ತೆಯಾಗಿದೆ. ಮೃತ ವ್ಯಕ್ತಿಯು ಸುಮಾರು 5.03 ಅಡಿ ಎತ್ತರವಿದ್ದು, ಕಂದು ಬಣ್ಣ ದುಂಡು ಮುಖ ಸಾಧಾರಣ ಮೈಕಟ್ಟು ಹೊಂದಿದ್ದಾರೆ.

ಕಪ್ಪು ಬಿಳಿ ಕುರುಚಲು ಗಡ್ಡ ಇದೆ. ಬೂದು ಬಣ್ಣದ ಕೆಂಪು ನೀಲಿ ಚೆಕ್ಸ್ ಗೀರಿನ ತುಂಬು ತೋಳಿನ ಷರ್ಟ್, ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾರೆ. ಮೃತದೇಹ ಕೊಳೆತ ಸ್ಥಿತಿಯಲ್ಲಿದ್ದು ದೇಹ (dead body) ಊದಿಕೊಂಡಿದೆ. ಮೃತನ ವಾರಸುದಾರರು ಯಾರಾದರೂ ಇದ್ದಲ್ಲಿ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ಸಿಪಿಐ ಅಥವಾ ಪೊಲೀಸ್ ಕಂಟ್ರೋಲ್ ರೂಂ ಸಂಖ್ಯೆ 100, ದೂ.ಸಂ: 08182-261418, 261410, 261422, 9480803350 ನ್ನು ಸಂಪರ್ಕಿಸಬಹುದೆಂದು ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನೂ ಓದಿ – ನಕಲಿ ಪಾಸ್ ಪೋರ್ಟ್ ಹೊಂದಿದ್ದ ಆರೋಪ ಸಾಬೀತು, ತೀರ್ಥಹಳ್ಳಿಯ ಮಹಿಳೆಗೆ ಜೈಲು

LATEST NEWS
- ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

- ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

About The Editor
ನಿತಿನ್ ಆರ್.ಕೈದೊಟ್ಲು

CLICK HERE TO JOIN SHIVAMOGGA LIVE WHATSAPP GROUP













