ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಆದೇಶ ಹೊರಡಿಸಿದ ಜಿಲ್ಲಾಧಿಕಾರಿ, ಏನದು? ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 24 JANUARY 2023

SHIMOGA | ಸುರಕ್ಷತೆ ದೃಷ್ಟಿಯಿಂದ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ (Airport) ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಿಳಿಸಿದ್ದಾರೆ.

Shimoga-DC-Dr-Selvamani-and-Airport

ವಿಮಾನ ನಿಲ್ದಾಣದ (Airport) ಕಾಮಗಾರಿ ಅಂತಿಮ ಹಂತದಲ್ಲಿದೆ. ಕೆಲವೇ ದಿನದಲ್ಲಿ ಕೇಂದ್ರದಿಂದ ಡಿಜಿಸಿಎ ತಂಡ ಪರಿಶೀಲನೆಗೆ ಆಗಮಿಸಲಿದೆ. ಇದಲ್ಲದೆ ವಿಮಾನ ನಿಲ್ದಾಣದಲ್ಲಿರುವ ಸೂಕ್ಷ್ಮ ಉಪಕರಣಗಳ ಸುರಕ್ಷತೆ ಹಿನ್ನೆಲೆ ಮತ್ತು ಕಾಮಗಾರಿಗೆ ತೊಡಕಾಗದಂತೆ ತಡೆಯಲು ಸಾರ್ವಜನಿಕ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗ ನಿಲ್ದಾಣದಲ್ಲಿ ನೀರಿನ ಬಾಟಲಿ ಕೊಂಡು ಬಸ್ ಹತ್ತಿದ ವಿದ್ಯಾರ್ಥಿನಿಗೆ ಕಾದಿತ್ತು ಆಘಾತ

ವಿಮಾನ ನಿಲ್ದಾಣ ವೀಕ್ಷಣೆಗೆ ನೂರಾರು ಜನ ನಿತ್ಯ ಬರುತ್ತಿದ್ದಾರೆ. ರನ್ ವೇ ಮೇಲೆ ವಾಹನ ಚಲಾಯಿಸುತ್ತಿರುವ ಬಗ್ಗೆ ದೂರು ಬಂದಿದೆ. ಈ ಹಿನ್ನೆಲೆ ವಿಮಾನ ನಿಲ್ದಾಣ ಉದ್ಘಾಟನೆ ಆಗುವವರೆಗೆ ಸಾರ್ವಜನಿಕ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ಅವರು ಈ ಆದೇಶ ಹೊರಡಿಸಿದ್ದಾರೆ.

Shimoga Live 3 Million Views

[su_divider text=”Shivamogga Live | Whatsapp7411700200″ divider_color=”#000000″ link_color=”#000000″]

[su_animate type=”bounceInUp”][su_button url=”https://chat.whatsapp.com/Gw9Vd0MvljO9kI4k7LDRmj” target=”blank” style=”glass” background=”#0003ab” color=”#ffffff” size=”6″ radius=”0″ icon=”https://shivamoggalive.com/wp-content/uploads/2022/11/Whatspp-Logo.png”]CLICK HERE TO JOIN SHIVAMOGGA LIVE WHATSAPP GROUP[/su_button][/su_animate]

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 24, 2023

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment