SHIVAMOGGA LIVE NEWS | 26 JANUARY 2023
SHIMOGA | ನಗರ ಉಪವಿಭಾಗ-2 ರ ಘಟಕ-5 ಮತ್ತು 6 ರ ವ್ಯಾಪ್ತಿಯಲ್ಲಿ ಸ್ಮಾರ್ಟ್ಸಿಟಿ (smart city) ಕಾಮಗಾರಿ ಕೆಲಸ ನಡೆಸಲಾಗುತ್ತಿದೆ. ಈ ಹಿನ್ನೆಲೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಜ.27 ರ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ಕರೆಂಟ್ ಇರಲ್ಲ. ಇಲಿಯಾಜ್ ನಗರ, ತುಂಗಾನಗರ, ಮಲ್ಲಿಕಾರ್ಜುನ ಬಡಾವಣೆ, ಗೋಪಿಶೆಟ್ಟಿಕೊಪ್ಪ, ಖಾಜಿನ ನಗರ, 100 ಅಡಿ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ – ಶಿವಮೊಗ್ಗ ಪಾಲಿಕೆ ಖಡಕ್ ವಾರ್ನಿಂಗ್, ಮಾಲೀಕರಿಗೆ 7 ದಿನ ಗಡುವು ನೀಡಿದ ಕಮಿಷನರ್


LATEST NEWS
- ಬೈಕ್ಗೆ ಡಿಕ್ಕಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಗುದ್ದಿ ಪಲ್ಟಿಯಾದ ಖಾಸಗಿ ಬಸ್

- ತಾಳಗುಪ್ಪ ಇಂಟರ್ಸಿಟಿ ರೈಲು, ಬೆಂಗಳೂರು ಮಹಿಳೆಯ ದೂರು, ದಾವಣಗೆರೆಯ ವ್ಯಕ್ತಿ ಅರೆಸ್ಟ್, ಆಗಿದ್ದೇನು?

- ಶಿವಮೊಗ್ಗದಲ್ಲಿ ರಸ್ತೆ ಬದಿಯ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ

- ಮೈತ್ರಾದೇವಿ ಯಡಿಯೂರಪ್ಪ ಸ್ಮರಣಾರ್ಥ ಚಿನ್ನದ ಪದಕ

- ಶಿವಮೊಗ್ಗ, ಹೊಸನಗರದ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್ ಇರಲ್ಲ

About The Editor
ನಿತಿನ್ ಆರ್.ಕೈದೊಟ್ಲು


CLICK HERE TO JOIN SHIVAMOGGA LIVE WHATSAPP GROUP







