ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 26 JANUARY 2023
SAGARA | ಐಪಿಎಸ್ ಅಧಿಕಾರಿ (IPS Officer) ರೋಹನ್ ಜಗದೀಶ್ ಅವರು ಸರ್ಕಾರಿ ಶಾಲೆ ಮಕ್ಕಳೊಂದಿಗೆ ಸಾಲಿನಲ್ಲಿ ಕುಳಿತು ಬಿಸಿಯೂಟ ಮಾಡಿದರು. ಕಲಿಕಾ ಹಬ್ಬದಲ್ಲಿ ಪಾಲ್ಗೊಂಡು ಮಕ್ಕಳಿಗೆ ಖುಷಿಪಡಿಸಿದರು.

ಸಾಗರ ತಾಲೂಕು ಎಡಜಿಗಳೆ ಮನೆ ಸರ್ಕಾರಿ ಪ್ರಾಥಮಿಕ ಶಾಲೆ ಕಲಿಕಾ ಹಬ್ಬದಲ್ಲಿ ಉಪ ಅಧೀಕ್ಷಕ ರೋಹನ್ ಜಗದೀಶ್ ಭಾಗವಹಿಸಿದ್ದರು. ಕಾರ್ಯ ನಿಮಿತ್ತ ಅದೆ ಮಾರ್ಗದಲ್ಲಿ ತೆರಳುತ್ತಿದ್ದಾಗ ಕಲಿತಾ ಹಬ್ಬ ನಡೆಯುತ್ತಿರುವುದನ್ನು ಗಮನಿಸಿ ಶಾಲೆಗೆ ಭೇಟಿ ನೀಡಿದರು. ಬಳಿಕ ಮಕ್ಕಳೊಂದಿಗೆ ಬಿಸಿಯೂಟ ಮಾಡಿದರು.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಷೇರ್ ಮಾಡಿಕೊಂಡಿರುವ ರೋಹನ್ ಜಗದೀಶ್ ಅವರು, ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬುವ ಪ್ರಯತ್ನ ಇದಾಗಿದೆ. ಅವರ ದೊಡ್ಡ ಕನಸು ಕಾಣುವಂತೆ ಸ್ಪೂರ್ತಿ ತುಂಬಲಾಯಿತು ಎಂದು ಬರೆದಿದ್ದಾರೆ. ರೋಹನ್ ಜಗದೀಶ್ ಅವರು ಮಕ್ಕಳೊಂದಿಗೆ ಬಿಸಿಯೂಟ ಮಾಡಿದ ಫೋಟೊ, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ JOB FAIR, ಇನ್ಫೋಸಿಸ್, ಬೆಂಗಳೂರು ಏರ್ ಪೋರ್ಟ್ ಸೇರಿ 40ಕ್ಕೂ ಹೆಚ್ಚು ಕಂಪನಿ ಭಾಗಿ, ನೋಂದಣಿ ಶುರು
LATEST NEWS
- ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್ ಕ್ರಿಕೆಟ್ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

About The Editor
ನಿತಿನ್ ಆರ್.ಕೈದೊಟ್ಲು

CLICK HERE TO JOIN SHIVAMOGGA LIVE WHATSAPP GROUP













