ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕೆಎಸ್ಐಐಡಿಸಿ ಅಧ್ಯಕ್ಷರು, ನಿರ್ದೇಶಕರು ಭೇಟಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 1 FEBRUARY 2023

SHIMOGA | ಸೋಗಾನೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ (Airport) ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ (ಕೆಎಸ್‍ಐಐಡಿಸಿ) ಅಧ್ಯಕ್ಷ ಡಾ.ಕೆ.ಶೈಲೇಂದ್ರ ಬೆಲ್ದಾಳೆ ಅವರು ಭೇಟಿ ನೀಡಿ ವೀಕ್ಷಣೆ ಮಾಡಿದರು.

KSIIDC President visit Shimoga Airport

3050 ಮೀ ಉದ್ದ, 45 ಮೀ ಅಗಲದ ರನ್‍ವೇ, ಆರ್‍ಇಎಸ್‍ಎ, ಬಾಹ್ಯ(ಪೆರಿಫಿರಲ್) ರಸ್ತೆ, ಎಪ್ರಾನ್, ಟ್ಯಾಕ್ಸಿ ವೇ, ಕಾಂಪೌಂಡ್, ಕಾರ್ ಪಾರ್ಕಿಂಗ್ ಏರಿಯಾ, ಇತರೆ ಕಾಮಗಾರಿಗಳು ಹಾಗೂ 4340 ಚದುರ ಮೀಟರ್ ಅಳತೆಯಲ್ಲಿ ಪ್ಯಾಸೆಂಜರ್ ಟರ್ಮಿನಲ್ ಬಿಲ್ಡಿಂಗ್, 2347 ಚದುರ ಮೀಟರ್ ಅಳತೆಯಲ್ಲಿ ಎಟಿಸಿ ಕಟ್ಟಡ, 2 ಎಲೆಕ್ಟ್ರಿಕ್ ಸಬ್ ಸ್ಟೇಷನ್, 1 ಫೈರ್ ಸ್ಟೇಷನ್ ಹಾಗೂ ಇತರೆ ಕಾಮಗಾರಿಗಳನ್ನು ಅವರು ಪರಿವೀಕ್ಷಿಸಿದರು.

KSIIDC President visit Shimoga Airport

ಪ್ರಧಾನ ಮಂತ್ರಿ ನರೇಂದ್ರ ಮೋದಿ ಭೇಟಿ ಹಿನ್ನೆಲೆ ವಿಮಾನ ಹಾರಾಟದ ಅನುಮತಿಗೆ ಬೇಕಾದ ಪ್ರಕ್ರಿಯೆಗಳನ್ನು ಶೀಘ್ರ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದರು. ಅತ್ಯಂತ ಶೀಘ್ರ ವಿಮಾನ ನಿಲ್ದಾಣದ (Airport) ಕಾಮಗಾರಿ ಪೂರ್ಣಗೊಳಿಸಲು ಶ್ರಮಿಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಅಭಿನಂದನೆ ತಿಳಿಸಿದರು.

ಇದನ್ನೂ ಓದಿ – ವಿದ್ಯಾನಗರ ಬಳಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ಬಹುತೇಕ ಕಂಪ್ಲೀಟ್, ಡ್ರೋಣ್ ಫೋಟೊಗಳು ವೈರಲ್

ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಕೆಎಸ್‍ಐಐಡಿಸಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ.ಎಂ.ಆರ್ ರವಿ, ನಿಗಮದ ನಿರ್ದೇಶಕರಾದ ಸಿ.ಎನ್.ಗಾಯತ್ರಿ ದೇವಿ, ಭಾರತಿ ಮಲ್ಲಿಕಾರ್ಜುನಪ್ಪ ಅಲವಂಡಿ, ಎಸ್ ಮಹಾದೇವಿ ಸ್ವಾಮಿ ಉಪಸ್ಥಿತರಿದ್ದರು.

[su_divider text=”Shivamogga Live | Whatsapp7411700200″ divider_color=”#000000″ link_color=”#000000″]

[su_animate type=”bounceInUp”][su_button url=”https://chat.whatsapp.com/Gw9Vd0MvljO9kI4k7LDRmj” target=”blank” style=”glass” background=”#0003ab” color=”#ffffff” size=”6″ radius=”0″ icon=”https://shivamoggalive.com/wp-content/uploads/2022/11/Whatspp-Logo.png”]CLICK HERE TO JOIN SHIVAMOGGA LIVE WHATSAPP GROUP[/su_button][/su_animate]

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 1, 2023

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment