ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 3 FEBRUARY 2023
SHIMOGA : ಪಾನಿಪೂರಿ ಸೇವಿಸಿ ಹಿಂತಿರುಗಿ ಬರುವಷ್ಟರಲ್ಲಿ ಬೈಕ್ ಕಳ್ಳತನ (bike theft) ಮಾಡಲಾಗಿದೆ. ಶಿವಮೊಗ್ಗದ ಬಿ.ಹೆಚ್.ರಸ್ತೆಯ ರಾಯಲ್ ಆರ್ಕಿಡ್ ಹೊಟೇಲ್ ಮುಂಭಾಗ ಘಟನೆ ಸಂಭವಿಸಿದೆ. ಈ ಸಂಬಂಧ ತಡವಾಗಿ ದೂರು ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಲ್ಲಿ ಬೋಗಸ್ ಕಾರ್ಡ್ ರದ್ಧತಿಗೆ ಅಭಿಯಾನ, ರದ್ದುಗೊಳಿಸದಿದ್ದರೆ ಕಾನೂನು ಕ್ರಮ, ಏನಿದು?
ಜ.21ರಂದು ರಾತ್ರಿ ಬೊಮ್ಮನಕಟ್ಟೆ ನಿವಾಸಿ ಹರೀಶ್ ಎಂಬುವವರು ಬಿ.ಹೆಚ್.ರಸ್ತೆಯಲ್ಲಿ ಬೈಕ್ ನಿಲ್ಲಿಸಿ ಪಾನಿಪೂರಿ ಅಂಗಡಿಗೆ ತೆರಳಿದ್ದರು. ಹಿಂತಿರುಗಿ ಬಂದಾಗ ಹೀರೋ ಹೆಚ್.ಎಫ್ ಬೈಕ್ ಕಳ್ಳತನವಾಗಿತ್ತು. ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LATEST NEWS
- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

- ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು

CLICK HERE TO JOIN SHIVAMOGGA LIVE WHATSAPP GROUP














