ಲೈಂಗಿಕ ಕಿರುಕುಳ ಆರೋಪ, ಸರ್ಕಾರಿ ಶಾಲೆಯ ಶಿಕ್ಷಕ, ಶಿಕ್ಷಕಿ ವಿರುದ್ಧ ಕೇಸ್, ಏನಿದು ಪ್ರಕರಣ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 5 FEBRUARY 2023

 RIPPONPETE | ಸರ್ಕಾರಿ ಶಾಲೆಯೊಂದರ 5ನೇ ತರಗತಿ ವಿದ್ಯಾರ್ಥಿನಿಗೆ ಶಿಕ್ಷಕನೊಬ್ಬ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪ ಸಂಬಂಧ ಶಿಕ್ಷಕ (Teacher) ಮತ್ತು ಶಿಕ್ಷಕಿ ವಿರುದ್ಧ ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯಿದೆ ಅಡಿ ಪ್ರಕರಣ ದಾಖಲಾಗಿದೆ.

ಶಿಕ್ಷಕನಿಂದ ಲೈಂಗಿಕ ಕಿರುಕುಳ

5ನೇ ತರಗತಿ ವಿದ್ಯಾರ್ಥಿನಿಯೊಬ್ಬಳಿಗೆ ಶಾಲೆಯ ಶಿಕ್ಷಕನೊಬ್ಬ (Teacher) ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪ ಕೇಳಿ ಬಂದಿದೆ. ಈ ಸಂಬಂಧ ವಿದ್ಯಾರ್ಥಿನಿ ತನ್ನ ತಾಯಿಗೆ ವಿಚಾರ ತಿಳಿಸಿದ್ದಾಳೆ. ವಿದ್ಯಾರ್ಥಿನಿಯ ತಾಯಿ ಶಾಲೆಗೆ ತೆರಳಿ ಶಿಕ್ಷಕಿಯೊಬ್ಬರಿಗೆ ಲೈಂಗಿಕ ಕಿರುಕುಳದ ಕುರಿತು ದೂರಿದ್ದಾರೆ. ಆ ಶಿಕ್ಷಕನಿಗೆ ತಿಳಿ ಹೇಳುವಂತೆ ಮನವಿ ಮಾಡಿದ್ದಾರೆ.

crime name image

‘ಟಿಸಿ ಕೊಡಬೇಕಾಗುತ್ತದೆ’

ವಿದ್ಯಾರ್ಥಿನಿಯ ತಾಯಿಯ ಆರೋಪ ನಿರಾಕರಿಸಿದ ಶಿಕ್ಷಕಿ, ಸುಳ್ಳು ಆರೋಪ ಮಾಡಿದರೆ ಟಿಸಿ ಕೊಡಬೇಕಾಗುತ್ತದೆ ಎಂದು ಬೆದರಿಕೆ ಒಡ್ಡಿದ್ದಾರೆ. ಆಗ ವಿದ್ಯಾರ್ಥಿನಿಯ ತಾಯಿ, ತನ್ನ ಪತಿಗೆ ವಿಚಾರ ತಿಳಿಸಿದ್ದಾರೆ. ಅಷ್ಟು ಹೊತ್ತಿಗೆ ಮಕ್ಕಳ ಕಲ್ಯಾಣ ಸಮಿತಿ ಅಧಿಕಾರಿಗಳು ಮನೆಗೆ ಬಂದಿದ್ದಾರೆ. ವಿದ್ಯಾರ್ಥಿನಿಯಿಂದ ಸಂಪೂರ್ಣ ಮಾಹಿತಿ ಪಡೆದಿದ್ದಾರೆ.

ಇದನ್ನೂ ಓದಿ – ಬೈಕಿನಿಂದ ಬಿದ್ದು ಹಿಂಬದಿ ಸವಾರ ಸಾವು | ಬಾರ್ ಕ್ಯಾಶಿಯರ್ ತಲೆಗೆ ಬಾಟಲಿ ಹೊಡೆದ ಕುಡುಕರು | ಜಿಲ್ಲೆಯ 5 CRIME NEWS

ಘಟನೆ ಸಂಬಂಧ ಶಾಲೆಯ ಶಿಕ್ಷಕ ಮತ್ತು ಶಿಕ್ಷಕಿ ವಿರುದ್ಧ ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 5, 2023

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

Leave a Comment