ಶಿವಮೊಗ್ಗದಲ್ಲಿ ರಾತ್ರಿ ವಿಶೇಷ ಗಸ್ತು, 10 ಮಂದಿ ಪೊಲೀಸ್ ವಶಕ್ಕೆ, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 14 FEBRUARY 2023

SHIMOGA : ನಗರದಲ್ಲಿ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಿರುವವರ ಮೇಲೆ ಪೊಲೀಸರು ದಾಳಿ (special patrol) ಮುಂದುವರೆಸಿದ್ದಾರೆ. 10 ಮಂದಿಯನ್ನು ಠಾಣೆಗೆ ಎಳೆ ತಂದು ಪ್ರಕರಣ ದಾಖಲಿಸಿದ್ದಾರೆ.

Police-investigate-10-youths-for-public-nuisense

ಸಾರ್ವಜನಿಕರ ನೆಮ್ಮದಿ ಕೆಡಿಸುವವರಿಗೆ ಶಾಸ್ತಿ ಮಾಡಲು ಪೊಲೀಸ್ ಇಲಾಖೆ ಏರಿಯಾ ಡಾಮಿನೇಷನ್ ವಿಶೇಷ ಗಸ್ತು (special patrol) ನಡೆಸುತ್ತಿದೆ. ಸೋಮವಾರ ರಾತ್ರಿ ಗಸ್ತು ನಡೆಸಿದ ಪೊಲೀಸರು ನಗರದ ವಿವಿಧೆಡೆ 10 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ದೊಡ್ಡಪೇಟೆ ಠಾಣೆಯಲ್ಲಿ ವಿಚಾರಣೆ ನಡೆಸಿ, 5 ಲಘು ಪ್ರಕರಣ ದಾಖಲು ಮಾಡಿದ್ದಾರೆ.

ಇದನ್ನೂ ಓದಿ – ಎರಡ್ಮೂರು ದಿನ ಯಾರೂ ಇಲ್ಲದ ಮನೆಗಳೆ ಟಾರ್ಗೆಟ್, ಶಿವಮೊಗ್ಗದಲ್ಲಿ 2 ಮನೆ ಬಾಗಿಲು ಮುರಿದ ಕಳ್ಳರು

ದೊಡ್ಡಪೇಟೆ ಠಾಣೆ ಪೊಲೀಸರು ನಗರದ ವಿವಿಧೆಡೆ, ಹೊರವಲಯ ಮತ್ತು ಖಾಲಿ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 14, 2023

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

Leave a Comment