BREAKING NEWS | ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂದಿಳಿಯಿತು ಮೊಟ್ಟಮೊದಲ ವಿಮಾನ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 21 FEBRURARY 2023

SHIMOGA : ಸೋಗಾನೆ ವಿಮಾನ ನಿಲ್ದಾಣಕ್ಕೆ ಮೊದಲ ವಿಮಾನ (First Flight) ಇವತ್ತು ಮಧ್ಯಾಹ್ನ ಲ್ಯಾಂಡ್ ಆಗಿದೆ. ಪ್ರಾಯೋಗಿಕವಾಗಿ ವಾಯು ಸೇನೆಯ ಬೋಯಿಂಗ್ ವಿಮಾನ ಬಂದಿಳಿದಿದೆ.

First-Flight-landed-at-Shimoga-Airport-Boeing

ವಾಯು ಸೇನೆಯ ಬೋಯಿಂಗ್ 737 – 7HI ಮಾದರಿಯ ವಿಮಾನ ಇಂದು ಮಧ್ಯಾಹ್ನ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂದಿದೆ. ಮಧ್ಯಾಹ್ನ 12 ಗಂಟೆಗೆ ಈ ವಿಮಾನ ದೆಹಲಿಯಿಂದ ಹೊರಟಿತ್ತ್ತು. ಮಧ್ಯಾಹ್ನ 2.30ರ ಹೊತ್ತಿಗೆ ವಿಮಾನ ಲ್ಯಾಂಡ್ ಆಗಿದೆ.

ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣ, ಪ್ರಧಾನಿ ಭೇಟಿಯ ಟೈಮ್ ನಿಗದಿ, ಜನರು ಎಷ್ಟೊತ್ತಿಗೆ ಬರಬೇಕು?

ಯಾವುದೆ ಅಡೆತಡೆ ಇಲ್ಲದೆ ಸ್ಮೂಥ್ ಲ್ಯಾಂಡಿಂಗ್ ಆಗಿದೆ ಆಗಿದೆ ಎಂದು ತಿಳಿದು ಬಂದಿದೆ. ಮಧ್ಯಾಹ್ನ ವಿಮಾನ (First Flight) ಬರುತ್ತಿದ್ದಂತೆ ಸುತ್ತಮುತ್ತಲ ಪ್ರದೇಶದ ಜನರು ಕುತೂಹಲದಿಂದ ಗಮನಿಸಿದರು. ಭದ್ರತ ಸಿಬ್ಬಂದಿ, ಸುತ್ತಮುತ್ತಲ ಗ್ರಾಮದ ಜನರು ವಿಮಾನವನ್ನು ಕಂಡು ಖುಷಿಪಟ್ಟರು. ಅದರ ವಿಡಿಯೋ ಇಲ್ಲಿದೆ.

[su_divider text=”Shivamogga Live | Whatsapp7411700200″ divider_color=”#000000″ link_color=”#000000″]

[su_animate type=”bounceInUp”][su_button url=”https://chat.whatsapp.com/Gw9Vd0MvljO9kI4k7LDRmj” target=”blank” style=”glass” background=”#0003ab” color=”#ffffff” size=”6″ radius=”0″ icon=”https://shivamoggalive.com/wp-content/uploads/2022/11/Whatspp-Logo.png”]CLICK HERE TO JOIN SHIVAMOGGA LIVE WHATSAPP GROUP[/su_button][/su_animate]

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 21, 2023

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment