ಮೇಕ್ ಇನ್ ಇಂಡಿಯಾ ಪ್ರತಿಪಾದಕರು ವಿಐಎಸ್ಎಲ್ ಕಾರ್ಖಾನೆಗೆ ನೆರವು ನೀಡಲಿ

SHIVAMOGGA LIVE NEWS | 22 FEBRURARY 2023

SHIMOGA : ಭದ್ರಾವತಿಯ VISL ಕಾರ್ಖಾನೆಯ ಉಳಿವಿಗಾಗಿ ಸರ್‌ಎಂವಿ ರಸ್ತೆಯ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ಶಿವಮೊಗ್ಗ ಮಹಾನಗರ ಪಾಲಿಕೆ ವಿರೋಧ ಪಕ್ಷದ ಸದಸ್ಯರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

Shimoga-Palike-Corporators-protest-to-save-visl

ಮಲೆನಾಡಿನ ಹೆಮ್ಮೆಯ ಉಕ್ಕು ಹಾಗೂ ಕಬ್ಬಿಣದ ಕೈಗಾರಿಕೆಯನ್ನು ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸಬಾರುದ. ಆತ್ಮನಿರ್ಭರ ಹಾಗೂ ಮೇಕಿನ್ ಇನ್ ಇಂಡಿಯಾ ಯೋಜನೆಯ ಪ್ರತಿಪಾದಕರಾದ ಪ್ರಧಾನಿ ಮೋದಿ ಅವರು ದೇಶದ ಪುರಾತನ ಯೋಜನೆಗೆ ಅಗತ್ಯ ಆರ್ಥಿಕ ನೆರವು ನೀಡಬೇಕು ಎಂದು ಆಗ್ರಹಿಸಿದರು.

[su_animate type=”bounceInUp”][su_button url=”https://chat.whatsapp.com/Gw9Vd0MvljO9kI4k7LDRmj” target=”blank” style=”glass” background=”#0003ab” color=”#ffffff” size=”6″ radius=”0″ icon=”https://shivamoggalive.com/wp-content/uploads/2022/11/Whatspp-Logo.png”]CLICK HERE TO JOIN SHIVAMOGGA LIVE WHATSAPP GROUP[/su_button][/su_animate]

ಪ್ರಧಾನಿ ಮೋದಿಯವರು ಶಿವಮೊಗ್ಗಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ನಮ್ಮ ಜಿಲ್ಲೆಯ ಹೆಮ್ಮೆಯ VISL ಕಾರ್ಖಾನೆ ಉಳಿಸಲು ಸಹಕರಿಸಬೇಕೆಂದು ಮನವಿ ಸಲ್ಲಿಸಲಾಯಿತು.

ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ ಈವರೆಗಿನ ಟಾಪ್ 10 ನ್ಯೂಸ್ | ಈ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ವಿಪಕ್ಷ ನಾಯಕಿ ರೇಖಾ ರಂಗನಾಥ್, ಸದಸ್ಯರಾದ ಬಿ.ಎ.ರಮೇಶ್ ಹೆಗ್ಡೆ, ಹೆಚ್.ಸಿ.ಯೋಗೀಶ್, ಆರ್.ಸಿ.ನಾಯ್ಕ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ಮೆಹೆಕ್ ಷರೀಫ್, ಮುಖಂಡರಾದ ಕೆ.ರಂಗನಾಥ್, ಜಗದೀಶ್ ಇದ್ದರು.

JNNCE College VTU Rank Holders

© ಶಿವಮೊಗ್ಗ ಲೈವ್‌ : February 22, 2023

Leave a Comment