ವಿಮಾನ ನಿಲ್ದಾಣದ ಗೇಟ್ ಮುಂದೆ ಜಾತ್ರೆ ವಾತಾವರಣ, ಸೆಲ್ಫಿ, ಫೋಟೊಗೆ ಮುಗಿಬಿದ್ದ ಜನ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 26 FEBRURARY 2023

SHIMOGA : ವಿಮಾನ ನಿಲ್ದಾಣ (Airport) ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು, ಜನರು ತಂಡೋಪತಂಡವಾಗಿ ಆಗಮಿಸುತ್ತಿದ್ದಾರೆ. ಗೇಟ್ ಮುಂದೆಯೇ ಸೆಲ್ಫಿ (Selfie) ಕ್ಲಿಕ್ಕಿಸಿಕೊಂಡು ಸಂಭ್ರಮಿಸುತ್ತಿದ್ದಾರೆ. ಈ ನಡುವೆ ವಿಮಾನ ನಿಲ್ದಾಣ ಗೇಟ್ ಮುಂದೆ ಜಾತ್ರೆ ವಾತಾವರಣ ನಿರ್ಮಾಣವಾಗಿದೆ.

Selfie-in-Front-of-Shimoga-Airport

ಗೇಟ್ ಬಳಿ ಫೋಟೊ, ಸೆಲ್ಫಿ

ವೀಕೆಂಡ್ ಹಿನ್ನೆಲೆ ಇಂದು ಜನರು ವಿಮಾನ ನಿಲ್ದಾಣ ಕಣ್ತುಂಬಿಕೊಳ್ಳಲು ಆಗಮಿಸಿದ್ದರು. ಕುಟುಂಬ, ಸ್ನೇಹಿತರ ಜೊತೆಗೆ ಹಲವರು ವಿಮಾನ ನಿಲ್ದಾಣದ ಬಳಿ ಬಂದಿದ್ದಾರೆ. ಬಿಗಿ ಭದ್ರತೆ ಇರುವುದರಿಂದ ಜನರನ್ನು ವಿಮಾನ ನಿಲ್ದಾಣದ ಗೇಟಿನಿಂದ ಒಳಗೆ ಬಿಡುತ್ತಿಲ್ಲ. ನಿರಾಶರಾಗದ ಜನರು ಗೇಟ್ ಮುಂದೆಯೇ ನಿಂತು ಸೆಲ್ಫಿ (Selfie)  ಕ್ಲಿಕ್ಕಿಸಿಕೊಂಡು ಖುಷಿ ಪಡುತ್ತಿದ್ದಾರೆ.

ಜಾತ್ರೆಯ ವಾತಾವರಣ

ವಿಮಾನ ನಿಲ್ದಾಣಕ್ಕೆ ಬರುವ ಜನರ ಸಂಖ್ಯೆ ಹೆಚ್ಚುತ್ತಲೆ ಇದೆ. ಇನ್ನು, ವಿವಿಧ ಜಿಲ್ಲೆಗಳಿಂದ ಭದ್ರತೆಗೆ ಆಗಮಿಸಿರುವ ಪೊಲೀಸರು, ಪೆಂಡಾಲ್ ಸೇರಿದಂತೆ ವಿಮಾನ ನಿಲ್ದಾಣ ಕಾಮಗಾರಿ ನಡೆಸಲು ಆಗಮಿಸಿರುವ ಕಾರ್ಮಿಕರಿಂದಾಗಿ ಕಾಚಿನಕಟ್ಟೆ ಬಳಿ ಜನ ಜಂಗುಳಿ ಕಾಣಿಸುತ್ತಿದೆ. ವಿಮಾನ ನಿಲ್ದಾಣದ ಗೇಟ್ ಬಳಿಕ ಜಾತ್ರೆ ವಾತಾವರಣ ನಿರ್ಮಾಣವಾಗಿದೆ.

Shivamogga Airport

ಇದನ್ನೂ ಓದಿ – ಶಿವಮೊಗ್ಗ ನಗರದಲ್ಲಿ ಈ 3 ದಿನ ಲಾಡ್ಜ್ ರೂಂ ಪಡೆಯಲು ಜಿಲ್ಲಾಧಿಕಾರಿ ಪರ್ಮಿಷನ್ ಬೇಕು, ಕಾರಣವೇನು?

ಅಂಗಡಿ, ಹೊಟೇಲ್ ಗಳಲ್ಲಿ ವ್ಯಾಪಾರ ಜೋರು

ವಿಮಾನ ನಿಲ್ದಾಣ ಉದ್ಘಾಟನೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ಹೆಚ್ಚಿನ ಸಂಖ್ಯೆಯ ಜನರು ಇಲ್ಲಿಗೆ ಆಗಮಿಸುತ್ತಿದ್ದಾರೆ. ಹೀಗೆ ಬಂದವರು ಅಕ್ಕಪಕ್ಕದ ಅಂಗಡಿ, ಹೊಟೇಲ್ ಗಳಲ್ಲಿ ತಿಂಡಿ, ತಿನಿಸು ಖರೀದಿಸುತ್ತಿದ್ದಾರೆ. ವಿವಿಧ ವಸ್ತುಗಳ ಮಾರಾಟದ ವ್ಯಾನು, ಐಸ್ಕ್ರೀಮ್ ಶಾಪ್ ಅನ್ನು ರಸ್ತೆ ಬದಿಯಲ್ಲೆ ನಿಲ್ಲಿಸಿಕೊಂಡು ಮಾರಾಟ ಮಾಡುತ್ತಿದ್ದಾರೆ.

Shivamogga Airport

ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಗೆ 50 ವರ್ಷದ ಹಿಂದೆಯೇ ವಿಮಾನ ಬರುತ್ತಿತ್ತು, ಎಲ್ಲಿ ಲ್ಯಾಂಡ್ ಆಗುತ್ತಿದ್ದವು ಗೊತ್ತಾ?

JNNCE College Shimoga VTU Ranking

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 26, 2023

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?‌ –  27 ಮಾರ್ಚ್‌ 2026

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?‌ –  27 ಮಾರ್ಚ್‌ 2026

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

Leave a Comment