SHIVAMOGGA LIVE NEWS | 15 MARCH 2023
THIRTHAHALLI : ಬೇಸಿಗೆ ಆರಂಭವಾಗುತ್ತಿದ್ದಂತೆ ಜಿಲ್ಲೆಯಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡಿದೆ. ತೀರ್ಥಹಳ್ಳಿ ತಾಲೂಕಿನ ವ್ಯಾಕ್ತಿಯೊಬ್ಬರಿಗೆ ಕ್ಯಾಸನೂರು ಫಾರೆಸ್ಟ್ ಡಿಸೀಸ್ (ಕೆ.ಎಫ್.ಡಿ) ಪಾಸಿಟಿವ್ (Positive) ಬಂದಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ತಾಲೂಕಿನ ಗುತ್ತಿಯಡೆಹಳ್ಳಿ ಸಮೀಪದ ಹಳ್ಳಿಬೈಲು ಗ್ರಾಮದ ವ್ಯಕ್ತಿಯೊಬ್ಬರಿಗೆ ಕೆ.ಎಫ್.ಡಿ ದೃಢಪಟ್ಟಿದೆ. ನಾಲ್ಕೈದು ದಿನದಿಂದ ಅವರು ಜ್ವರದಿಂದ ಬಳಲುತ್ತಿದ್ದರು. ಪರೀಕ್ಷೆ ಮಾಡಿದಾಗ ಕೆ.ಎಫ್.ಡಿ ಪಾಸಿಟಿವ್ (Positive) ಬಂದಿದೆ.
ಇದನ್ನೂ ಓದಿ – ಅಟ್ಟಾಡಿಸಿ ಹತ್ಯೆ ಮಾಡಿದ್ದ ಕೇಸಿಗೆ ಪ್ರತೀಕಾರದ ಶಂಕೆ, ಚೀಲೂರು ಬಳಿ ಇಬ್ಬರ ಮೇಲೆ ದಾಳಿ, ಒಬ್ಬ ಸಾವು
ವ್ಯಕ್ತಿಯನ್ನು ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು, ಸೋಂಕಿತ ವ್ಯಕ್ತಿಯ ಕುಟುಂಬದವರು, ಊರಿನವರನ್ನು ಕೂಡ ಪರೀಕ್ಷೆಗೆ ಒಳಪಡಿಸಲಾಗಿದೆ.
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು


CLICK HERE TO JOIN SHIVAMOGGA LIVE WHATSAPP GROUP



